ಉಡುಪಿ: ಕಾಪುವಿನ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಪ್ರಸಕ್ತ ಸಾಲಿಗೆ ಪ್ರಥಮ ವರ್ಷದ ಡಿಪ್ಲೋಮಾ ಕೋರ್ಸುಗಳಿಗೆ ಕಡಿಮೆ ಪ್ರವೇಶ ಶುಲ್ಕದೊಂದಿಗೆ ಪ್ರವೇಶ ದಾಖಲಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಜೂನ್ 20 ರ ವರೆಗೆ ವಿಸ್ತರಿಸಲಾಗಿದೆ.
ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಾತಿಗೆ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಶೇ. 35 ಅಂಕ ಪಡೆದಿರುವ ಅರ್ಹ ಅಭ್ಯರ್ಥಿಗಳು ಆಟೋಮೇಷನ್ ಅಂಡ್ ರೊಬೋಟಿಕ್ಸ್, ಕ್ಲೌಡ್ ಕಂಪ್ಯೂಟಿ0ಗ್ ಅಂಡ್ ಬಿಗ್ ಡೇಟಾ ಎಂಬ ಕೋರ್ಸುಗಳಲ್ಲಿ ಬಾಕಿ ಉಳಿದಿರುವ ಸೀಟುಗಳಿಗೆ ಸೂಕ್ತ ದಾಖಲಾತಿಗಳೊಂದಿಗೆ ನೇರವಾಗಿ ಸಂಸ್ಥೆಯಲ್ಲಿ ಆಫ್‌ಲೈನ್ ಮೂಲಕ ಪ್ರವೇಶ ಪಡೆಯಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಪಾಲಿಟೆಕ್ನಿಕ್, ಕಾಪು ಮೊನಂ: 9480773870, 8050015592 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…