ಕಾಪು : ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಕೋರ್ಸುಗಳಿಗೆ ಅರ್ಜಿ ಆಹ್ವಾನ – Vishwanews24

Featured, ಉಡುಪಿ

ಕಾಪು : ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಕೋರ್ಸುಗಳಿಗೆ ಅರ್ಜಿ ಆಹ್ವಾನ

ಉಡುಪಿ,: ಕಾಪುವಿನ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಕೋರ್ಸುಗಳಿಗೆ ಕಡಿಮೆ ಪ್ರವೇಶ ಶುಲ್ಕದೊಂದಿಗೆ ಪ್ರವೇಶ ದಾಖಲಾತಿ ಪ್ರಾರಂಭಗೊ0ಡಿರುತ್ತದೆ.

ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಶೇ. 35 ಅಂಕ ಪಡೆದಿರುವ ಅರ್ಹ ಅಭ್ಯರ್ಥಿಗಳು ಆಟೋಮೇಷನ್
ಅಂಡ್ ರೊಬೋಟಿಕ್ಸ್, ಕ್ಲೌಡ್ ಕಂಪ್ಯೂಟಿ0ಗ್ ಅಂಡ್ ಬಿಗ್ ಡೇಟಾ ಎಂಬ ಕೋರ್ಸುಗಳ ಸೀಟುಗಳಿಗೆ ಸೂಕ್ತ ದಾಖಲಾತಿಗಳೊಂದಿಗೆ ನೇರವಾಗಿ
ಸಂಸ್ಥೆಯಲ್ಲಿ ಆಫ್‌ಲೈನ್ ಮೂಲಕ ಪ್ರವೇಶ ಪಡೆಯಬಹುದಾಗಿದೆ.

ಅರ್ಜಿ ಸಲ್ಲಿಸಲು ಜೂನ್ 11 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಪಾಲಿಟೆಕ್ನಿಕ್, ಕಾಪು ಸಂಸ್ಥೆಯ
ವಿಶೇಷಾಧಿಕಾರಿ ಮೊ. ನಂ: 9480773870, 9945759720 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಉಡುಪಿ: ಜೂ. 1ರಿಂದ ಜು. 31 ರವರೆಗೆ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ – Vishwanews24

Leave a Reply