ಉಡುಪಿ,: ಕಾಪುವಿನ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಕೋರ್ಸುಗಳಿಗೆ ಕಡಿಮೆ ಪ್ರವೇಶ ಶುಲ್ಕದೊಂದಿಗೆ ಪ್ರವೇಶ ದಾಖಲಾತಿ ಪ್ರಾರಂಭಗೊ0ಡಿರುತ್ತದೆ.
ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಶೇ. 35 ಅಂಕ ಪಡೆದಿರುವ ಅರ್ಹ ಅಭ್ಯರ್ಥಿಗಳು ಆಟೋಮೇಷನ್
ಅಂಡ್ ರೊಬೋಟಿಕ್ಸ್, ಕ್ಲೌಡ್ ಕಂಪ್ಯೂಟಿ0ಗ್ ಅಂಡ್ ಬಿಗ್ ಡೇಟಾ ಎಂಬ ಕೋರ್ಸುಗಳ ಸೀಟುಗಳಿಗೆ ಸೂಕ್ತ ದಾಖಲಾತಿಗಳೊಂದಿಗೆ ನೇರವಾಗಿ
ಸಂಸ್ಥೆಯಲ್ಲಿ ಆಫ್‌ಲೈನ್ ಮೂಲಕ ಪ್ರವೇಶ ಪಡೆಯಬಹುದಾಗಿದೆ.
ಅರ್ಜಿ ಸಲ್ಲಿಸಲು ಜೂನ್ 11 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಪಾಲಿಟೆಕ್ನಿಕ್, ಕಾಪು ಸಂಸ್ಥೆಯ
ವಿಶೇಷಾಧಿಕಾರಿ ಮೊ. ನಂ: 9480773870, 9945759720 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…