ಕಾಪು: (ವಿಶ್ವ ನ್ಯೂಸ್24) ಸಹಕಾರ ಭಾರತಿ ಕಾಪು ತಾಲೂಕಿನ ವತಿಯಿಂದ ಸಹಕಾರ ಭಾರತಿ ಸ್ಥಾಪನ ದಿನಾಚರಣೆಯು ಬುಧವಾರ ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ನಡೆಯಿತು.
ಬೋಳ ಸದಾಶಿವ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ” ಮುಂದಿನ ದಿನಗಳಲ್ಲಿ ಕಾಪು ತಾಲೂಕಿನಲ್ಲಿ ಎಲ್ಲಾ ಸಹಕಾರಿ ಸಂಘದಲ್ಲಿ ಸಹಕಾರ ಭಾರತೀಯ ನಿರ್ದೇಶಕರು ಇರಬೇಕು ಆ ನಿಟ್ಟಿನಲ್ಲಿ ಕಟಿಬದ್ದರಾಗಿ ಕಾರ್ಯನಿರ್ವಹಿಸಬೇಕು ಅದರ ಮುಖೇನ ಭ್ರಷ್ಟಾಚಾರ ರಹಿತ ಆಡಳಿತ ಆಧುನೀಕರಣದ ಹೆಜ್ಜೆಯನ್ನು ಇಡಬೇಕೆಂದರು”
ಮೋಹನ್ ಕುಂಬ್ಲೆಕರ್ ದಿಕ್ಸೂಚಿ ಭಾಷಣ ಮಾಡಿದರು
ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಕುತ್ಯಾರ್ ಪ್ರಸಾದ್ ಶೆಟ್ಟಿ ಪ್ರಸ್ತಾವಿಕ ಮಾತುಗಳನ್ನಾಡಿದರು.
ಕಟಪಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಹಾಲಿ ನಿರ್ದೇಶಕರಾದ ವಿಠಲ್ ಜೆ ಶೇರಿಗಾರ್ ಅವರಿಗೆ ಸನ್ಮಾನ ಕಾರ್ಯಕ್ರಮ ವೇದಿಕೆಯಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಸಾಣೂರು ನರಸಿಂಹ ಕಾಮತ್,ಮಂಜುನಾಥ ಎಸ್.ಕೆ, ಇಂದುಶೇಖರ ಸುವರ್ಣ, ಉಪಸ್ಥಿತರಿದ್ದರು.
ಸಹಕಾರ ಭಾರತಿಯ ಕಾಪು ಅಧ್ಯಕ್ಷ ಗಂಗಾಧರ ಸುವರ್ಣ ಸ್ವಾಗತಿಸಿ, ಕಾರ್ಯದರ್ಶಿ ಕೇಶವ ಮೊಯಿಲಿ ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಸಮರ್ಪಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…