ಕಾಪು: ಲೈಟ್ ಹೌಸ್ ಬಳಿ ಸಾಂಪ್ರದಾಯಿಕ ಮೀನುಗಾರಿಕೆಗೆ ತೆರಳಿದ್ದ ಮೀನುಗಾರನೋರ್ವ ಬಲೆಗೆ ಸಿಲುಕಿ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.
ಮೃತಪಟ್ಟ ಮೀನುಗಾರನನ್ನು ಕಾಪು ಗರಡಿ ಬಳಿ ನಿವಾಸಿ ಕಾಸ್ಮರ್ (65) ಎಂದು ಗುರುತಿಸಲಾಗಿದೆ.
ಸೋಮವಾರ ಬೆಳಗ್ಗೆ ಸಾಂಪ್ರದಾಯಿಕ ಮೀನುಗಾರಿಕೆಗೆ ತೆರಳಿದ್ದ ಅವರು, ಮೀನುಗಾರಿಕೆಯಲ್ಲಿ ನಿರತರಾಗಿದ್ದ ವೇಳೆಯೇ ಬಲೆಯೊಳಗೆ ಸಿಲುಕಿ, ಸಮುದ್ರಕ್ಕೆ ಬಿದ್ದು ಮೃತಪಟ್ಟಿರಬೇಕೆಂದು ಸಂಶಯಿಸಲಾಗಿದೆ
ಕಾಸ್ಮಾರ್ ನೀರಿನಲ್ಲಿ ಮುಳುಗುತ್ತಿರುವುದನ್ನು ಸ್ಥಳೀಯ ಮೀನುಗಾರರು ಗಮನಿಸಿದ್ದು, ತಕ್ಷಣ ಅವರ ನೆರವಿಗೆ ಧಾವಿಸಿದರು. ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿದ್ದರು.
ಮೃತದೇಹವನ್ನು ಮೇಲಕ್ಕೆತ್ತಲಾಗಿದ್ದು, ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…