ಕಾಪು : ಕಾಪು ಸಹಕಾರಿ ವ್ಯವಸಾಯಿಕ ಸಂಘದ ಮುಂದಿನ ಐದು ವರ್ಷದ ಅವಧಿಗೆ ನಿರ್ದೆಶಕ ಮಂಡಳಿಗೆ ಕಾಪು ದಿವಾಕರ ಶೆಟ್ಟಿ ನೇತೃತ್ವದ ಕಾಂಗ್ರೆಸ್ ಬೆಂಬಲಿತ ಡಾ ಎಂಎನ್ ರಾಜೇಂದ್ರ ಕುಮಾರ್ ಬಣದ 12 ಮಂದಿ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾ ಅಧಿಕಾರಿ ರೋಹಿತ್ ಕುಮಾರ್ ಅವಿರೋಧವಾಗಿ ಆಯ್ಕೆಯಾದ ಸದಸ್ಯರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಿದರು.
ಆಡಳಿತ ಮಂಡಳಿ ನಿರ್ದೆಶಕರಾಗಿ ಕಾಪು ದಿವಾಕರ ಶೆಟ್ಟಿ, ದಿನೇಶ್ ಎ ಸಾಲಿಯಾನ್, ಸದಾಶಿವ ಸೇರ್ವೆಗಾರ,ಅಬ್ದುಲ್ ರಜಾಕ್,ಸವಿತಾ ಐರಿನ್ ಕುಂದರ್,ಕವಿತಾ,ಸುಧಾಮ ಶೆಟ್ಟಿ,ಸುಲಕ್ಷಣ್ ಎಲ್ ಕುಮಾರ್,ಭೋಜ ಎಸ್ ಅಮೀನ್,ಅರುಣ್ ಕುಮಾರ್ ಶೆಟ್ಟಿ,ಅನುಪ್ ಕೆ,ಅರುಣ ಆಯ್ಕೆಯಾಗಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…