Featured

ಕಾಪು ಸಿಎ ಬ್ಯಾಂಕ್ ಚುನಾವಣೆ : ಕಾಂಗ್ರೆಸ್ ಬೆಂಬಲಿತ ಡಾ. ಎಂ ಎನ್ ರಾಜೇಂದ್ರ ಕುಮಾರ್ ಬಣದ ಸದಸ್ಯರ ಅವಿರೋಧ ಆಯ್ಕೆ : vishwanews24

ಕಾಪು ಸಿಎ ಬ್ಯಾಂಕ್ ಚುನಾವಣೆ ಕಾಂಗ್ರೆಸ್ ಬೆಂಬಲಿತ- ಡಾ ಎಂ ಎನ್ ರಾಜೇಂದ್ರ ಕುಮಾರ್ ಬಣದ ಸದಸ್ಯರ ಅವಿರೋಧ ಆಯ್ಕೆ : vishwanews24

ಕಾಪು : ಕಾಪು ಸಹಕಾರಿ ವ್ಯವಸಾಯಿಕ ಸಂಘದ ಮುಂದಿನ ಐದು ವರ್ಷದ ಅವಧಿಗೆ ನಿರ್ದೆಶಕ ಮಂಡಳಿಗೆ ಕಾಪು ದಿವಾಕರ ಶೆಟ್ಟಿ ನೇತೃತ್ವದ ಕಾಂಗ್ರೆಸ್ ಬೆಂಬಲಿತ ಡಾ ಎಂ‌ಎನ್ ರಾಜೇಂದ್ರ ಕುಮಾರ್ ಬಣದ 12 ಮಂದಿ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾ ಅಧಿಕಾರಿ ರೋಹಿತ್ ಕುಮಾರ್ ಅವಿರೋಧವಾಗಿ ಆಯ್ಕೆಯಾದ ಸದಸ್ಯರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಿದರು.
ಆಡಳಿತ ಮಂಡಳಿ ನಿರ್ದೆಶಕರಾಗಿ ಕಾಪು ದಿವಾಕರ ಶೆಟ್ಟಿ, ದಿನೇಶ್ ಎ ಸಾಲಿಯಾನ್, ಸದಾಶಿವ ಸೇರ್ವೆಗಾರ,ಅಬ್ದುಲ್ ರಜಾಕ್,ಸವಿತಾ ಐರಿನ್ ಕುಂದರ್,ಕವಿತಾ,ಸುಧಾಮ ಶೆಟ್ಟಿ,ಸುಲಕ್ಷಣ್ ಎಲ್ ಕುಮಾರ್,ಭೋಜ ಎಸ್ ಅಮೀನ್,ಅರುಣ್ ಕುಮಾರ್ ಶೆಟ್ಟಿ,ಅನುಪ್ ಕೆ,ಅರುಣ ಆಯ್ಕೆಯಾಗಿದ್ದಾರೆ.

 

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

7 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

7 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

7 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

10 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

11 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

11 hours ago