ಕಾಪು ಸಿ.ಎ ಬ್ಯಾಂಕ್ ಚುನಾವಣೆ ಡಾ.ಎಮ್.ಎನ್ ರಾಜೇಂದ್ರ ಕುಮಾರ್ ಬಳಗಕ್ಕೆ ಭರ್ಜರಿ ಜಯ.
ಕಾಪು: ಕಾಪು ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತ ಕಾಪು ಇದರ ನೂತನ ಆಡಳಿತ ಮಂಡಳಿ ಚುನಾವಣೆಯಲ್ಲಿ ಡಾ.ಎಮ್.ಎನ್ ರಾಜೇಂದ್ರ ಕುಮಾರ್ ಬಣದ 13 ಸದಸ್ಯರು ಗೆಲ್ಲುವುದರ ಮೂಲಕ ಭರ್ಜರಿ ಜಯಗಳಿಸಿದ್ದಾರೆ.
ಆದಿತ್ಯವಾರ ಚುನಾವಣೆ ಪ್ರಕ್ರಿಯೆ ನಡೆದಿದ್ದು 13 ಸೀಟುಗಳ ಪೈಕಿ 13 ಸೀಟುಗಳನ್ನು ಡಾ.ಎಮ್ ಎನ್ ರಾಜೇಂದ್ರ ಕುಮಾರ್ ಬಣ ,ಕಾಪು ದಿವಾಕರ್ ಶೆಟ್ಟಿ ತಂಡ ತನ್ನ ತೆಕ್ಕೆಗೆ ಬಾಚಿಕೊಂಡಿದೆ.
ಕಾಪು ಸಿ. ಎ. ಬ್ಯಾಂಕಿಗೆ ನಡೆದ ಚುನಾವಣೆಯಲ್ಲಿ ವಿಜೇತರಾದ ಅಭ್ಯರ್ಥಿಗಳು ಕೆ. ದಿವಾಕರ್ ಶೆಟ್ಟಿ, ಸುಬ್ರಹ್ಮಣ್ಯ ಬಿ. ಶೆಟ್ಟಿ, ಅಬ್ದುಲ್ ಹಮೀದ್, ಜಯಲಕ್ಷ್ಮಿ ಎಸ್. ಆಳ್ವ, ನಳಿನಿ, ಗೀತಾ, ನವೀನ್ ಶೆಟ್ಟಿ, ಭೋಜ ಎಸ್. ಅಮೀನ್, ಆರ್.ವಿ. ಪ್ರಭು, ದಿನೇಶ್ ಎ. ಸಾಲ್ಯಾನ್, ಸದಾಶಿವ ಸೆರ್ವೇಗಾರ್, ಸುಲಕ್ಷನ್ ಪೂಜಾರಿ, ಜಯ ಕೋಟ್ಯಾನ್, ಸ್ಪರ್ಧಿಸಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…