ಕಾಪು ಸುಗ್ಗಿಮಾರಿಪೂಜೆಗೆ ಪ್ರಯುಕ್ತ ಶಾಂತಿ ಸಭೆ.

ಕಾಪು ಸುಗ್ಗಿಮಾರಿಪೂಜೆಗೆ ಪ್ರಯುಕ್ತ ಶಾಂತಿ ಸಭೆ.

Kaup:  ಕಾಪುವಿನಲ್ಲಿ ಸುಗ್ಗಿ ಮಾರಿಪೂಜೆ ಪೂರ್ವಬಾವಿಯಾಗಿ ಕಾನೂನು ಸುವ್ಯವಸ್ಥೆ ಪಾಲನೆಯ ಉದ್ದೇಶಕ್ಕಾಗಿ ಗುರುವಾರ ಕಾಪು ವಿರಭದ್ರ ಸಭಾಭವನದಲ್ಲಿ ಶಾಂತಿ ಸಭೆ ನಡೆಯಿತು.

ಈ ಸಂಧರ್ಭದಲ್ಲಿ ಕಾಪು ತಾಲ್ಲೂಕು ತಹಶಿಲ್ದಾರ್ ಮಹಮ್ಮದ್ ಇಸಾಕ್ ಮಾತಾಡಿ” ಕೊರೋನಾ ವೈರಸ್‌ ದೃಷ್ಟಿಯಿಂದ ಕಾಪು ಮಾರಿಪೂಜೆಯಲ್ಲಿ ಜಾತ್ರೆಗೆ ಅವಕಾಶ ಇಲ್ಲ ಮತ್ತು ತಾಲೂಕು ವ್ಯಾಪ್ತಿಯಲ್ಲಿ ವೈರಸ್ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಂಡಿದ್ದೇವೆ ಎಂದರು.

ಕಾಪು ಪುರಸಭಾ ಮುಖ್ಯಾಧಿಕಾರಿ ವೆಂಕಟೇಶ್ ನಾವುಡ ಮಾತಾಡಿ ” ಯಾವುದೇ ಕಾರಣಕ್ಕೂ ಕೋಳಿ ಮಾರಾಟಕ್ಕೆ ಅಥವಾ ಜಾತ್ರಾ ಅಂಗಡಿ‌ಮುಂಗಟ್ಟು ಹಾಕಲು ಅವಕಾಶ ನೀಡುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದರು.

ಕಾಪು ಸರ್ಕಲ್ ಇನ್ಸ್ಪೆಕ್ಟರ್ ಮಾತಾಡಿ” ಧಾರ್ಮಿಕ ವಿಧಿ ವಿಧಾನಗಳು ಭಾವನಾತ್ಮಕವಾಗಿ ನಡೆಯುವ ಕಾರ್ಯಕ್ರಮ ಹಾಗಂತ ಜನರ ಆರೋಗ್ಯ ದೃಷ್ಟಿಯಿಂದ ಕೈಗೊಂಡಿರುವ ಕೊರೋನಾ ವಿರುದ್ಧದ ಜಾಗೃತಿಯಲ್ಲಿ ಜನ ಎಚ್ಚೆತ್ತುಕೊಂಡು ಸಹಕರಿಸಬೇಕು ,
ಒಂದು ವೇಳೆ ಯಾವುದೇ ವ್ಯಕ್ತಿ ನಿಯಮ‌ ಉಲ್ಲಂಘಿಸಿ ದೇವಸ್ಥಾನದ ವಠಾರದಲ್ಲಿ ಕೋಳಿ ಕುರಿ ಕಡಿಯಲು ಮುಂದಾದರೆ ಅವರ ವಿರುದ್ಧ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲು ಮಾಡಲಾಗುವುದು‌ ಎಂದರು.

ಈ‌ ಸಂಧರ್ಭದಲ್ಲಿ ಕಾಪು ವೈದ್ಯಧಿಕಾರಿ ಡಾ.ಸುಭ್ರಯಕಾಮತ್,ಪಶುವೈದ್ಯ ಡಾ.ದಯಾನಂದ್ ಪೈ,ಸಬ್ ಇನ್ಸ್ಪೆಕ್ಟರ್ ರಾಜಶೇಖರ ಸಾಗನೂರು ಹಾಗೂ ದೇವಸ್ಥಾನ, ಮಸೀದಿ ,ಚರ್ಚ್ ನ ಮುಖಂಡರು ,ರಾಜಕೀಯ ಮುಖಂಡರು ಉಪಸ್ಥಿತರಿದ್ದರು.

 

 

 

Vishwa News 24

Recent Posts

ಉಡುಪಿ ನಗರಸಭೆ ವ್ಯಾಪ್ತಿಯ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ಅನುದಾನ ಮಂಜೂರು ಮಾಡುವಂತೆ  ಶಾಸಕ ಯಶ್ ಪಾಲ್ ಮನವಿ – vishwanews24

ಉಡುಪಿ ನಗರಸಭೆ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ…

46 minutes ago

ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ – vishwanews24

ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ ಮಂಗಳೂರು: ಬದುಕಿನಲ್ಲಿ ಅನೇಕ ಏಳು…

55 minutes ago

ಉಡುಪಿ ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟಕ್ಕೆ ಲೈಸನ್ಸ್ : ಅರ್ಜಿ ಸಲ್ಲಿಸಲು ಅ.26 ಕೊನೆಯ ದಿನ – vishwanews24

ಉಡುಪಿ :ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ; ಲೈಸನ್ಸ್‌ಗಾಗಿ ಅರ್ಜಿ ಸಲ್ಲಿಸಲು ಅ. 26 ಕೊನೆಯ ದಿನ ಉಡುಪಿ: ದೀಪಾವಳಿ…

1 hour ago

ಉಡುಪಿ : ಯಕ್ಷಗಾನವನ್ನು ‘ಕರ್ನಾಟಕ ರಾಜ್ಯ ಕಲೆ’ ಎಂದು ಘೋಷಿಸಿ : ಮುಖ್ಯಮಂತ್ರಿಗಳಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಮನವಿ – vishwanews24

ಉಡುಪಿ : ಯಕ್ಷಗಾನವನ್ನು ‘ಕರ್ನಾಟಕ ರಾಜ್ಯ ಕಲೆ’ ಎಂದು ಘೋಷಿಸಿ : ಮುಖ್ಯಮಂತ್ರಿಗಳಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಮನವಿ ಉಡುಪಿ…

1 hour ago

ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ.ಶಿವಕುಮಾರ್ ಮನವಿ – vishwanews24

ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ.ಶಿವಕುಮಾರ್ ಮನವಿ ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಸಿಎಂ…

1 hour ago

ಮಣಿಪಾಲ: ಕ್ಯು ಆರ್ ಕೋಡ್ ಬದಲಿಸಿ 12 ಲಕ್ಷ ರೂಪಾಯಿ ವಂಚನೆ – vishwanews24

ಮಣಿಪಾಲ: ಕ್ಯು ಆರ್ ಕೋಡ್ ಬದಲಿಸಿ 12 ಲಕ್ಷ ರೂಪಾಯಿ ವಂಚನೆ ಮಣಿಪಾಲ: ಕಂಪೆನಿ ಕ್ಯು ಆರ್‌ಕೋಡ್ ಬಳಸದೆ ಮರ್ಚೆಂಟ್…

2 hours ago