ಇತಿಹಾಸ ಪ್ರಸಿದ್ಧ ಕಾಪು ಮೂರು ಮಾರಿಗುಡಿಯಲ್ಲಿ ಸುಗ್ಗಿ ಮಾರಿ ಪೂಜೆ ಸಂಭ್ರಮಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಭಕ್ತರ ದಂಡು ದೇವಸ್ಥಾನಕ್ಕೆ ಬರಲು ಆರಂಭಿಸಿದ್ದಾರೆ.
ಕಾಪು ಹಳೆಮಾರಿಗುಡಿಯಲ್ಲಿ ಪೂಜೆಗೊಳ್ಳುವ ಮಾರಿಯಮ್ಮನ ಮೂರ್ತಿಯ ಅಲಂಕಾರದ ಆಭರಣ ಗಳನ್ನು ಕಾಪು ವೆಂಕಟರಮಣ ದೇವಸ್ಥಾನದಿಂದಲೂ, ಹೊಸ ಮಾರಿಗುಡಿ ಹಾಗೂ ಕಾಪು ಕಲ್ಯ ಮೂರನೇ ಮಾರಿಗುಡಿಯಲ್ಲಿ ಪೂಜೆಗೊಳ್ಳುವ ಮಾರಿಯಮ್ಮನ ಮೂರ್ತಿಯ ಅಲಂಕಾರದ ಆಭರಣ ಮುಂತಾದವುಗಳನ್ನು ಕಾಪು ಮಹತೋಭಾರ ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನದಲ್ಲೂ ದೇವರಿಗೆ ಪ್ರಾರ್ಥನೆ ಸಲ್ಲಿದ ನಂತರ ಆಯಾ ಮಾರಿಗುಡಿಗಳಿಗೆ ಮೆರವಣಿಗೆಯಲ್ಲಿ ತರಲಾಯಿತು.
ಮೂರು ಮಾರಿಗುಡಿಯು ವಿದ್ಯುತ್ ದೀಪಾಲಂಕೃತದಿಂದ ಶೃಂಗಾರಗೊಂಡಿದೆ. ಈಗಾಗಲೇ ಮಾರಿಪೂಜಾ ಕಾರ್ಯಕ್ರಮಕ್ಕೆ ಚಾಲನೆ ದೊರಕಿದ್ದು, ಮಾರಿಯಮ್ಮ ದರ್ಶನಕ್ಕೆ ಭಕ್ತರ ದಂಡು ಕಾಪುವಿಗೆ ಹರಿದು ಬರುತ್ತಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…