ಕಾಪು ಸುಗ್ಗಿ ಮಾರಿಪೂಜೆ ಹಳೆ ಮಾರಿಯಮ್ಮ ದೇಗುಲದ ಪತ್ರಿಕಾ ಪ್ರಕಟಣೆ -Vishwanews24

ಕಾಪು ಸುಗ್ಗಿ ಮಾರಿಪೂಜೆ ಹಳೆ ಮಾರಿಯಮ್ಮ ದೇಗುಲದ ಪತ್ರಿಕಾ ಪ್ರಕಟಣೆ.

ಕಾಪು: ಶ್ರೀ ಹಳೆ ಮಾರಿಯಮ್ಮ‌ ದೇವಸ್ಥಾನದಲ್ಲಿ ತಾರೀಖು 24 ಮತ್ತು 25 ರಂದು ನಡೆಯುವ ಸುಗ್ಗಿ ಮಾರಿಪೂಜೆಯನ್ನು ಕೋವಿಡ್ 19 ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಮತ್ತು ಜಿಲ್ಲಾಡಳಿತದ ಆದೇಶದಂತೆ ಧಾರ್ಮಿಕ ಸ್ಥಳದಲ್ಲಿ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಆದ್ದರಿಂದ ಸಾರ್ವಜನಿಕರು ಭಕ್ತರು ಸಹಕರಿಸಬೇಕೆಂದು ವಿನಂತಿ ಮಾಡಿದ್ದಾರೆ.

ಹರಕೆ ರೂಪದಲ್ಲಿ ಸೇವೆ ಸಲ್ಲಿಸುವ ಭಕ್ತರು ಆಟಿ (ಆಷಾಢ) ಮಾರಿಪೂಜೆಯಂದು ಸೇವೆಯನ್ನ ಸಲ್ಲಿಸಬೇಕಾಗಿ ಆಡಳಿತ ಮಂಡಳಿ ವಿನಂತಿಸಿದೆ.

ಸಾರ್ವಜನಿಕ ಹಿತದೃಷ್ಟಿಯಿಂದ ಈ ನಿರ್ಣಯವನ್ನು ಮಾಡಲಾಗಿದ್ದು ಭಕ್ತರ ಪರವಾಗಿ ಉತ್ತಮ ಆರೋಗ್ಯ ಹಾಗೂ ಇಷ್ಟಾರ್ಥ ಪ್ರಾಪ್ತಿಗಾಗಿ ಆಡಳಿತ ಮಂಡಳಿ ,ಕಾಪು ಪೇಟೆಯ ಹತ್ತು ಸಮಸ್ತರು,ಅರ್ಚಕರು,ನೌಕರರು ಶ್ರೀ ದೇವಿ ಹಳೆ ಮಾರಿಯಮ್ಮನಲ್ಲಿ ಸಲ್ಲಿಸಿದ್ದಾರೆಂದು ಆಡಳಿತ ಮಂಡಳಿ ‌ಪರವಾಗಿ ದೇಗುಲದ ಆಡಳಿತ ಮೊಕ್ತೆಸರರು ಪ್ರಸಾದ್ ಜಿ ಶೆಣೈ ಪತ್ರಿಕಾಪ್ರಕಟನೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ: ಅ. 11ರಿಂದ 20ರವರೆಗೆ ಕೆಎಸ್‌ಆರ್‌ಟಿಸಿಯಿಂದ ದಸರಾ ವಿಶೇಷ ಪ್ಯಾಕೇಜ್ ಪ್ರವಾಸ – vishwanews24

ಉಡುಪಿ: ಅ. 11ರಿಂದ 20ರವರೆಗೆ ಕೆಎಸ್‌ಆರ್‌ಟಿಸಿಯಿಂದ ದಸರಾ ವಿಶೇಷ ಪ್ಯಾಕೇಜ್ ಪ್ರವಾಸ ಉಡುಪಿ : ದಸರಾ ಹಬ್ಬದ ಪ್ರಯುಕ್ತ ಸಾರ್ವಜನಿಕರು…

16 minutes ago

ಅಪಘಾತದಲ್ಲಿ ಮೃತಪಟ್ಟ ಪುತ್ರನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು – vishwanews24

ಅಪಘಾತದಲ್ಲಿ ಮೃತಪಟ್ಟ ಪುತ್ರನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು ಹಾಸನ: ಹೊಳೆನರಸೀಪುರದ ಚಾಕೇನಹಳ್ಳಿ ಕಟ್ಟೆ ಗ್ರಾಮದಲ್ಲಿ ಅಪಘಾತದಿಂದ…

37 minutes ago

ಬೆಂಗಳೂರು: ಸಿಲಿಂಡರ್‌ ಸ್ಫೋಟ; ಒಂದೇ ಕುಟುಂಬದ 6 ಜನರಿಗೆ ಗಾಯ, ಇಬ್ಬರು ಗಂಭೀರ – vishwanews24

ಬೆಂಗಳೂರು: ಸಿಲಿಂಡರ್‌ ಸ್ಫೋಟ; ಒಂದೇ ಕುಟುಂಬದ 6 ಜನರಿಗೆ ಗಾಯ, ಇಬ್ಬರು ಗಂಭೀರ ಬೆಂಗಳೂರು: ನಾಯಂಡಹಳ್ಳಿಯ ವಿನಾಯಕ ಲೇಔಟ್‌ನಲ್ಲಿರುವ ಮನೆಯೊಂದರಲ್ಲಿ…

45 minutes ago

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

1 day ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago