Featured

ಕಾಪು: ಸೊರಕೆಯವರು ತನ್ನ ಆಡಳಿತ ಅವಧಿಯಲ್ಲಿ ಕಾಪು ಕ್ಷೇತ್ರವನ್ನು ಅಭಿವೃದ್ಧಿಯ ತುತ್ತತುದಿಗೆ ತಂದು ನಿಲ್ಲಿಸಿದ್ದರು : ಡಾ.ದೇವಿ ಪ್ರಸಾದ್ ಶೆಟ್ಟಿ – Vishwanews24

ಕಾಪು:  ಭ್ರಷ್ಟ ಬಿಜೆಪಿಯನ್ನು ಕಿತ್ತೆಸೆದು ಕಾಂಗ್ರೆಸ್ ನ ಗೆಲುವಿಗಾಗಿ ನಿರಂತರ ಶ್ರಮಿಸಿ :  ಕಾರ್ಯಕರ್ತರಿಗೆ ದೇವಿ ಪ್ರಸಾದ್ ಶೆಟ್ಟಿ ಕರೆ

ಕಾಪು: ಬಿಜೆಪಿಯು ಕುತಂತ್ರಗಳಿಂದ ಅಲ್ಪ ಸಂಖ್ಯಾತರ ಮತವನ್ನು ವಿಭಜಿಸುವ ಕೆಲಸದಲ್ಲಿ ತೊಡಗಿದೆ. ನೀವು ಇತರ ಪಕ್ಷಗಳಿಗೆ ನೀಡುವ ಒಂದೊಂದು ಮತವೂ ಬಿಜೆಪಿಗೆ ವರಧಾನವಾಗಿ ಪರಿಣಮಿಸುತ್ತದೆ ಎಂದು ಕೆಪಿಸಿಸಿ ಕೋ ಆರ್ಡಿನೇಟರ್ ಡಾ.ದೇವಿಪುಸಾದ್ ಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು.

ಅಧಿಕಾರದಲ್ಲಿರುವ ಬಿಜೆಪಿ ಸರಕಾರದ ಭ್ರಷ್ಟ ಆಡಳಿತ ವ್ಯವಸ್ಥೆಯನ್ನು ಕಿತ್ತೆಸೆದು ಕಾಂಗ್ರೆಸ್ ನ ಗೆಲುವಿಗಾಗಿ ನಿರಂತರ ಶ್ರಮಿಸಿಬೇಕೆಂದು ಬೆಳಪು ಗ್ರಾಮೀಣ ಕಾಂಗ್ರೆಸ್ ಸಭೆಯಲ್ಲಿ ಶೆಟ್ಟಿ, ಕಾರ್ಯಕರ್ತರಿಗೆ ಕರೆ ನೀಡಿದರು.

ಸೊರಕೆಯವರು ತನ್ನ ಆಡಳಿತ ಅವಧಿಯಲ್ಲಿ ಕಾಪು ಕ್ಷೇತ್ರವನ್ನು ಅಭಿವೃದ್ಧಿಯ ತುತ್ತತುದಿಗೆ ತಂದು ನಿಲ್ಲಿಸಿದ್ದರು, ಬೆಳಪು ಗ್ರಾಮಕ್ಕಂತೂ ಅವರ ಕೊಡುಗೆ ಅಪಾರವಾಗಿತ್ತು.ಹಿಂದೆಯೂ ಬೆಳಪು ಗ್ರಾಮದ ಜನರು ಸೊರಕೆಯವರನ್ನು ಅತ್ಯಧಿ ಮತದಾನದ ಮೂಲಕ ಬೆಂಬಲಿಸಿದ್ದಾರೆ. ಮುಂದೆಯೂ ಬೆಂಬಲ ನೀಡುವ ಭರವಸೆ ನಮ್ಮಲ್ಲಿದೆ.

ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಗೆ ಅಪಾರವಾದ ಜನಬೆಂಬಲ ಸಿಗುತ್ತಿದೆ. ಆದರೆ ಬಿಜೆಪಿ ಇನ್ನೂ ಕೂಡ ಅಭ್ಯರ್ಥಿಗಳ ಆಯ್ಕೆಯಲ್ಲಿಯೇ ಸೀಟಿಗಾಗಿ ಬಡಿದಾಡುಕೊಳ್ಳುತ್ತಿದೆ ಎಂದರು.ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆಯಿದೆ.ಜನರ ಪ್ರಭುದ್ಧರಾಗಿದ್ದಾರೆ.ಬಿಜೆಪಿಯ ಸುಳ್ಳು ಭರವಸೆಗಳನ್ನು ನಂಬಿ ಮೋಸ ಜನ ಈಗಾಗಲೇ ಹೋಗಿದ್ದಾರೆ.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

11 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

19 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

19 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

19 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

19 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

20 hours ago