Featured

ಕಾಪು: ಸೋತರು ಕ್ಷೇತ್ರದಲ್ಲಿ ಜನರ ಸೇವೆ –  ಜನರ ವಿಶ್ವಾಸ ಮತ್ತು ನಂಬಿಕೆಗೆ ಬೆಲೆ ಕೊಡುವ ರಾಜಕಾರಣಿ ಸೊರಕೆಯನ್ನು ಗೆಲ್ಲಿಸೋಣ : ಸುಧೀರ್ ಕುಮಾರ್ ಮರೋಳಿ – Vishwanews24

ಕಾಪು: ಸೋತರು ಕ್ಷೇತ್ರದಲ್ಲಿ ಜನರ ಸೇವೆ –  ಜನರ ವಿಶ್ವಾಸ ಮತ್ತು ನಂಬಿಕೆಗೆ ಬೆಲೆ ಕೊಡುವ ರಾಜಕಾರಣಿ ಸೊರಕೆಯನ್ನು ಗೆಲ್ಲಿಸೋಣ : ಸುಧೀರ್ ಕುಮಾರ್ ಮರೋಳಿ

ಕಾಪು: ಧರಿಸುವ ಬಟ್ಟೆಯಷ್ಟೇ ಶುಭ್ರವಾದ ವ್ಯಕ್ತಿತ್ವವನ್ನು ಹೊಂದಿರುವ ಹಾಗೂ ಜನರ ವಿಶ್ವಾಸ ಮತ್ತು ನಂಬಿಕೆಗೆ ಬೆಲೆ ಕೊಡುವ ರಾಜಕಾರಣಿ ಕಾಪುವಿನ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆಯನ್ನು ದೂಷಿಸಲು ಬಿಜೆಪಿ ಅವರಿಗೆ ಯಾವುದೇ ಕಾರಣಗಳು ಸಿಗುತ್ತಿಲ್ಲ ಕಾಪುವಿನಲ್ಲಿ ಸ್ವರಕ್ಕೆ ಶಾಸಕರಾಗಿ ಸಚಿವರಾಗಿದ್ದ ನಡೆಸಿರುವ ಅಭಿವೃದ್ಧಿ ಕಾರ್ಯಗಳ ರಿಪೋರ್ಟ್ ಕಾರ್ಡ್ ನಿಮ್ಮ ಮುಂದಿದೆ.

ಪಕ್ಷದ ಆಂತರಿಕ ಕಾರಣಕ್ಕಾಗಿ ಸಚಿವ ಸ್ಥಾನ ಕೈ ತಪ್ಪಿದರೂ ಬೇಸರ ವ್ಯಕ್ತಪಡಿಸದೆ ಕಾಪು ತಾಲೂಕು ಆಗಲೇಬೇಕು ಎಂದು ಹೋರಾಟ ನಡೆಸಿ ತಾಲೂಕು ಘೋಷಣೆ ಮಾಡಿಸಿ ಅನುದಾನವನ್ನು ತಂದು ಕ್ಷೇತ್ರವನ್ನು ಅಭಿವೃದ್ಧಿಪಡಿಸಿದ್ದಾರೆ ಸೋತ ನಂತರ ಅತಿ ಹೆಚ್ಚು ಜನ ಸಂಪರ್ಕವನ್ನು ಇಟ್ಟುಕೊಂಡಿರುವ ಅವರನ್ನು ಕಾಪುವಿನ ಜನ ಈ ಬಾರಿ ಖಂಡಿತವಾಗಿಯೂ ಗೆಲ್ಲಿಸುತ್ತಾರೆ ಎಂಬ ನಂಬಿಕೆ ಇದೆ ಸ್ವರಕ್ಕೆ ಅವರ ಗೆಲುವಿಗಾಗಿ ಪಕ್ಷದ ಮುಖಂಡರು ಕಾರ್ಯಕರ್ತರು ಮತದಾರರು ಕಟ್ಟಿಬದ್ಧರಾಗಿ ಕೆಲಸ ಮಾಡುವಂತೆ ವಿನಂತಿ ಮಾಡಿದರು.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

4 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

12 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

12 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

13 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

13 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

13 hours ago