ಕಾಪು : ರಾಷ್ಟ್ರೀಯ ಹೆದ್ದಾರಿ-66ರ ಉದ್ಯಾವರ ಜೈಹಿಂದ್ ಕಟ್ಟಡದ ಬಳಿ ಭಾನುವಾರ ಮಧ್ಯಾಹ್ನ ಕಾರೊಂದು ಸ್ಕೂಟರ್‌ನ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್‌ನಲ್ಲಿದ್ದ ಹಿಂಬದಿ ಸವಾರೆ ಫರ್ಝಾನ (35) ಎಂಬುವವರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಸ್ಕೂಟರ್ ಸವಾರ ಮುಕ್ಕ ಜುಮಾ ಮಸೀದಿ ಬಳಿಯ ನಿವಾಸಿ ಅಬ್ದುಲ್ ಹಮೀದ್(45) ಹಾಗೂ ಅವರ ಪುತ್ರಿ ಆಝಿಕ ಅವರನ್ನು ಉಡುಪಿಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಹಮೀದ್ ಪತ್ನಿಯೊಂದಿಗೆ ಮದುವೆ ಸಮಾರಂಭದಲ್ಲಿ ಭಾಗವಹಿಸಲು ಉದ್ಯಾವರಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ತಕ್ಷಣವೇ ಸ್ಥಳೀಯರು ಆಸ್ಪತ್ರೆಗೆ ದಾಖಸಿದ್ದಾದರೂ ಫರ್ಝಾನ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಘಟನೆಯ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…