ಕಾಪು : ಅಕ್ರಮವಾಗಿ ಗೋ ವಧೆ ನಡೆಸಿ ಮಾಂಸವನ್ನು ಮಾರಾಟ ಮಾಡಲು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಹುಸೇನಬ್ಬ ಹಾಗೂ ಶಂಶುದ್ಧೀನ್ ಪೊಲೀಸರು ವಶಕ್ಕೆ ಪಡೆದುಕೊಂಡರು ಆರೋಪಿಗಳು.
ಮಲ್ಲಾರು ಗ್ರಾಮದ ಪಕೀರ್ಣ ಕಟ್ಟೆಯಿಂದ ಮೂಳೂರು ಕಡೆಗೆ ಅಕ್ರಮ ದನದ ಮಾಂಸ ಮಾರಾಟ ಮಾಡಲು ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಕಾಪು ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಶ್ರೀಶೈಲ ಡಿ. ಎಮ್ ಅವರು ಉಪನಿರೀಕ್ಷಕ ಶ್ರೀಶೈಲ ಡಿ. ಎಮ್ ಅವರು ಇತರ ಸಿಬ್ಬಂದಿಗಳೊಂದಿಗೆ ಮಲ್ಲಾರು ಗ್ರಾಮದ ಕೋಟೆ ರಸ್ತೆಯ ರೈಲ್ವೆ ಸೇತುವೆ ಬಳಿ ಹೋಗಿ ನಿಂತು ವಾಹನಗಳನ್ನು ಪರಿಶೀಲಿಸುತ್ತಿರುವಾಗ ಸ್ಕೂಟರ್ ನಲ್ಲಿ ಬಂದ ಇಬ್ಬರು ವ್ಯಕ್ತಿಗಳನ್ನು ತಡೆದು ಸ್ಕೂಟರ್ ನ್ನು ಪರಿಶೀಲಿಸಿದಾಗ ಸ್ಕೂಟರ್ ನಲ್ಲಿ ಮಾರಾಟ ಮಾಡಲು ಸಾಗಿಸುತ್ತಿದ್ದ ದನದ ಮಾಂಸ ಪತ್ತೆಯಾಗಿದೆ. ಮಾತ್ರವಲ್ಲದೆ ಆರೋಪಿಗಳು ಯಾವುದೇ ಪರವಾನಿಗೆ ಇಲ್ಲದೆ, ಬೀದಿ ಬದಿಯಲ್ಲಿನ ದನವನ್ನು ಕಳವು ಮಾಡಿ, ಹಾಡಿಯಲ್ಲಿ ಮಾಂಸ ಮಾಡಿ ಮನೆ ಮನೆಗೆ ಮಾರಾಟ ಮಾಡುವುದಾಗಿ ತಿಳಿಸಿರುತ್ತಾರೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…