ಕಾಪು : ಕೌನ್ಸಿಲ್ ಆಫ್ ಸ್ಟೇಟ್ ಇಂಡಸ್ಟ್ರಿಯಲ್ ಡೆವಲಪ್ ಮೆಂಟ್ ಆ್ಯಂಡ್ ಇನ್ವೆಸ್ಟ್‌ಮೆಂಟ್ ಕಾರ್ಪೋರೇಶನ್ಸ್ (COSIDICI) ವತಿಯಿಂದ ಪ್ರತಿ ವರ್ಷ ನೀಡಲಾಗುವ ರಾಷ್ಟ್ರೀಯ 11 ಅತ್ಯುತ್ತಮ ಉದ್ಯಮಿ’ ಪ್ರಶಸ್ತಿಗೆ ಕಾಪುವಿನ ಖ್ಯಾತ ಯುವ ಉದ್ಯಮಿ ಹರೀಶ್ ಕಮಲಾಕ್ಷ ನಾಯಕ್ ಆಯ್ಕೆಯಾಗಿದ್ದಾರೆ.
ಸಮಿತಿಯು ಕರ್ನಾಟಕ ರಾಜ್ಯ ಹಣಕಾಸು ನಿಗಮ ಬೆಂಗಳೂರು ಇವರ ಶಿಫಾರಸ್ಸಿನ ಮೇರೆಗೆ ಹರೀಶ್ ನಾಯಕ್ ಅವರನ್ನು ರಾಷ್ಟ್ರೀಯ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಡಿ. 5ರಂದು ಪ್ರಶಸ್ತಿ ಪ್ರಧಾನ
ಎಂ.ಎಸ್.ಎಂ.ಇ. ಕ್ಷೇತ್ರದಲ್ಲಿ ಶ್ರೇಷ್ಠ ಸಾಧನೆ, ನವೀನತೆ ಹಾಗೂ ಉದ್ಯಮ ಶೀಲತೆಯನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸುವ ಉದ್ದೇಶದಿಂದ ದೇಶದ ವಿವಿಧ ರಾಜ್ಯಗಳ ಉದ್ಯಮಿಗಳಿಗೆ ನೀಡಲಾಗುವ ಈ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಸಮಾರಂಭವು ಡಿ. 5ರಂದು ವಿಶಾಖಪಟ್ಟಣದಲ್ಲಿ ನಡೆಯಲಿದೆ.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…