Featured

ಕಾಪು ಹರೀಶ್ ಕೆ. ನಾಯಕ್‌ರವರಿಗೆ ಅತ್ಯುತ್ತಮ ಉದ್ಯಮಿ ಪ್ರಶಸ್ತಿ – vishwanews24

ಕಾಪು ಹರೀಶ್ ಕೆ. ನಾಯಕ್‌ರವರಿಗೆ ಅತ್ಯುತ್ತಮ ಉದ್ಯಮಿ ಪ್ರಶಸ್ತಿ

ಡಿ. 5ರಂದು ವಿಶಾಖಪಟ್ಟಣದಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ

ಕಾಪು : ಕೌನ್ಸಿಲ್ ಆಫ್ ಸ್ಟೇಟ್ ಇಂಡಸ್ಟ್ರಿಯಲ್ ಡೆವಲಪ್ ಮೆಂಟ್ ಆ್ಯಂಡ್ ಇನ್ವೆಸ್ಟ್‌ಮೆಂಟ್ ಕಾರ್ಪೋರೇಶನ್ಸ್ (COSIDICI) ವತಿಯಿಂದ ಪ್ರತಿ ವರ್ಷ ನೀಡಲಾಗುವ ರಾಷ್ಟ್ರೀಯ 11 ಅತ್ಯುತ್ತಮ ಉದ್ಯಮಿ’ ಪ್ರಶಸ್ತಿಗೆ ಕಾಪುವಿನ ಖ್ಯಾತ ಯುವ ಉದ್ಯಮಿ ಹರೀಶ್ ಕಮಲಾಕ್ಷ ನಾಯಕ್ ಆಯ್ಕೆಯಾಗಿದ್ದಾರೆ.

ಸಮಿತಿಯು ಕರ್ನಾಟಕ ರಾಜ್ಯ ಹಣಕಾಸು ನಿಗಮ ಬೆಂಗಳೂರು ಇವರ ಶಿಫಾರಸ್ಸಿನ ಮೇರೆಗೆ ಹರೀಶ್ ನಾಯಕ್ ಅವರನ್ನು ರಾಷ್ಟ್ರೀಯ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಡಿ. 5ರಂದು ಪ್ರಶಸ್ತಿ ಪ್ರಧಾನ

ಎಂ.ಎಸ್.ಎಂ.ಇ. ಕ್ಷೇತ್ರದಲ್ಲಿ ಶ್ರೇಷ್ಠ ಸಾಧನೆ, ನವೀನತೆ ಹಾಗೂ ಉದ್ಯಮ ಶೀಲತೆಯನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸುವ ಉದ್ದೇಶದಿಂದ ದೇಶದ ವಿವಿಧ ರಾಜ್ಯಗಳ ಉದ್ಯಮಿಗಳಿಗೆ ನೀಡಲಾಗುವ ಈ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಸಮಾರಂಭವು ಡಿ. 5ರಂದು ವಿಶಾಖಪಟ್ಟಣದಲ್ಲಿ ನಡೆಯಲಿದೆ.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

4 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

4 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

4 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

5 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

6 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

6 hours ago