ಕಾಪು: ಜಿ ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆ
– ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಮುದರಂಗಡಿ ಸಹಭಾಗಿತ್ವ: ಶೈಕ್ಷಣಿಕ ಪ್ರೇರಣಾ ಕಾರ್ಯಾಗಾರ,ವಿದ್ಯಾರ್ಥಿವೇತನ ವಿತರಣೆ ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭದ ಉದ್ಘಾಟನಾ ಕಾರ್ಯಕ್ರಮ ಉಚ್ಚಿಲ ಮಾಧವಮಂಗಳ ಸಭಾಂಗಣದಲ್ಲಿ ನಡೆಯಿತು.
ಇಡೀ ಕಾರ್ಯಕ್ರಮದ ಉಸ್ತುವಾರಿಯನ್ನು ವಹಿಸಿಕೊಂಡು ಜವಬ್ದಾರಿಯುತ ಹಾಗೂ ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿದ ಕಾಪು ಹರೀಶ್ ನಾಯಕ್ ಅವರನ್ನು ಜಿ ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆ ವತಿಯಿಂದ ಭಾರತ ಸರ್ಕಾರದ ನ್ಯಾಷನಲ್ ಬ್ಯಾಂಕ್ ಆಫ್ ಇನ್ಫ್ರಸ್ಟ್ರಕ್ಷರ್ ಡೆವಲಪ್‌ಮೆಂಟ್ ಇದರ
ಚೇರ್ ಮೇನ್ ಪದ್ಮಭೂಷಣ ಶ್ರೀ ಕೆ ವಿ ಕಾಮತ್ ಶಾಲು ಹೊದಿಸಿ ಬೆಳ್ಳಿಯ ಶಂಖ ನೀಡಿ ಗೌರವಿಸಿ ಸನ್ಮಾನಿಸಿದರು.
ಈ ಸಂಧರ್ಭದಲ್ಲಿ ಸಿಎ ಎಸ್ ಎಸ್ ನಾಯಕ್ ಮಾತನಾಡಿ” ಇಡೀ ಕಾರ್ಯಕ್ರಮ ಅಚ್ಚುಕಟ್ಟಾಗಿ ನಿರ್ವಹಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಹರೀಶ್ ನಾಯಕ್ ಅವರ ಅವಿರತ ಶ್ರಮ ಇದೆ ಎಂದರು.
ಈ ಸಂಧರ್ಭದಲ್ಲಿ ಎಮ್ ವಿ ಕಿಣಿ,ವಿವೇಕಾನಂದ ಶೆಣೈ, ಶಕುಂತಲಾ ಭಂಡಾರ್ಕರ್, ರಘುನಂದನ ಎಸ್ ಕಾಮತ್, ಪ್ರಸಾದ್ ಶೆಣೈ, ಉಪ್ಪುಂದ ರಾಮಚಂದ್ರ ಪ್ರಭು ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…