Featured

ಕಾಪು ಹಳೆ ಮಾರಿಗುಡಿ-ಮಹಾಲಕ್ಷ್ಮಿ ಅತಿಥಿಗೃಹ ಉದ್ಘಾಟಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ :vishwanews24

ಕಾಪು ಹಳೆ ಮಾರಿಗುಡಿ-ಮಹಾಲಕ್ಷ್ಮಿ ಅತಿಥಿಗೃಹ ಉದ್ಘಾಟಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ :vishwanews24

ಕಾಪು: ಕಾಪು ಹಳೆ ಮಾರಿಗುಡಿ ದೇವಸ್ಥಾನದ ಬಳಿ ನೂತನವಾಗಿ ನಿರ್ಮಿಸಿರುವ “ಮಹಾಲಕ್ಷ್ಮಿ ಅತಿಥಿ ಗೃಹ” ಇದರ ಉದ್ಘಾಟನೆಯನ್ನು ಮಂಗಳವಾರ ಕಾಪುವಿನ ಶಾಸಕಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿ ಬಳಿಕ ದೇವಸ್ಥಾನದ ಇ-ಹುಂಡಿಗೆ ಚಾಲನೆ ನೀಡಿದರು.
ಈ ಸಂಧರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರು-ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

5 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

6 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

6 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

7 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

7 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

8 hours ago