ಕಾಪು: ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಕಾಪುವಿನಲ್ಲಿ ನಡೆದಿದೆ.
ಮೂಡುಬೆಳ್ಳೆಯ ಕಟ್ಟಿಂಗೇರಿ ನಿವಾಸಿ ಎಡ್ವರ್ಡ್ ಡಿಸೋಜ (67)ಮೃತಪಟ್ಟವರು.
ಇನ್ನಂಜೆಯ ಸಹೋದರನ ಮನೆಯ ಸ್ನಾನಗೃಹದಲ್ಲಿ ಅವರು ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಲ್ಲಿ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದರು. ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…