Featured

ಕಾಪು  : ಹೆಜಮಾಡಿ ಪಕ್ಷೇತರ ಸದಸ್ಯ ರೋಶನ್ ನೇತ್ರತ್ವದಲ್ಲಿ ನೂರಾರು ಯುವಕರು ಕಾಂಗ್ರೆಸ್  ಸೇರ್ಪಡೆ – Vishwanews24

ಕಾಪು  : ಹೆಜಮಾಡಿ ಪಕ್ಷೇತರ ಸದಸ್ಯ ರೋಶನ್ ನೇತ್ರತ್ವದಲ್ಲಿ ನೂರಾರು ಯುವಕರು ಕಾಂಗ್ರೆಸ್  ಸೇರ್ಪಡೆ

ಉಡುಪಿ: ಯುವ ನಾಯಕ ಮೊಗವೀರ ಮುಂದಾಳು ಹೆಜಮಾಡಿ ಗ್ರಾಮ ಪಂಚಾಯತ್ ಪಕ್ಷೇತರ ಸದಸ್ಯ ರೋಶನ್ ನೇತ್ರತ್ವದಲ್ಲಿ ನೂರಾರು ಯುವಕರು ಕಾಂಗ್ರೆಸ್ ಗೆ ಸೇರ್ಪಡೆ ಯಾಗಿದ್ದಾರೆ‌.

ಕಾಪು ರಾಜೀವ ಭವನದಲ್ಲಿ ನಡೆದ ಯುವ ಕಾಂಗ್ರೆಸ್ ಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ಮಾತನಾಡಿ, ಯಾವುದೇ ಕಪ್ಪು ಚುಕ್ಕೆ ಇಲ್ಲದ ಪ್ರಾಮಾಣಿಕ ರಾಜಕಾರಣಿ ವಿನಯ ಕುಮಾರ್ ಸೊರಕೆಯವರ ವ್ಯಕ್ತಿತ್ವಕ್ಜೆ ಮನಸೋತು ಕಾಂಗ್ರೆಸ್ ಸೇರ್ಪಡೆಯಾಗ್ತಿದ್ದೀವಿ.

ರಾಜ್ಯದಲ್ಲಿ ಶೇಕಡ 40 ಸರ್ಕಾರ ಇದ್ರೆ ಬಿಜೆಪಿ ನೇತ್ರತ್ವದ ಹೆಜಮಾಡಿ ಪಂಚಾಯತ್ ನಲ್ಲಿ ಶೇಕಡಾ 20 ಕಮಿಷನ್ ಸರ್ಕಾರದ ಆಡಳಿತ ನಡೀತಾ ಇದೆ ಎಂದರು.

ಸಮಾಜಮುಖಿ‌ ಕಾರ್ಯಕರ್ತೆ ಫರ್ಜಾನ ಕಾಪು ಕೂಡಾ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ ಮಾತನಾಡಿ ಯುವ ಶಕ್ತಿಯ ಸದ್ಭಳಕೆಯಾಗಬೇಕು.ಯುವಶಕ್ತಿ ಹೆಚ್ಚು ಕೆಲಸ ಮಾಡಿದಷ್ಟು ಗೆಲುವಿನ ವೇಗ ಜಾಸ್ತಿಯಾಗುತ್ತದೆ ಎಂದರು.

 

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

5 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

13 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

13 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

13 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

14 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

14 hours ago