ಕಾಪು : ರಾಷ್ಟ್ರೀಯ ಹೆದ್ದಾರಿ 66 ರ ಉಳಿಯಾರಗೋಳಿ ಬಿಕ್ಕೋ ಬಳಿ ಟ್ಯಾಂಕರ್ ವೊಂದರಿಂದ ಲಿಕ್ವಿಡ್ ಸೋರಿಕೆಯಾಗುತ್ತಿದ್ದು ಆತಂಕಕ್ಕೆ ಕಾರಣವಾಗಿದೆ.
ಮಂಗಳೂರು ಕಡೆಗೆ ತೆರಳುತ್ತಿರುವ ಟ್ಯಾಂಕರ್ ನ ಹೊರ ಭಾಗದಲ್ಲಿ ಲಿಕ್ವಿಡ್ ಸೋರಿಕೆಯಾಗುತ್ತಿದ್ದು, ಸುತ್ತಲೂ ಹೊಗೆ ಆವರಿಸಿಕೊಂಡಿದೆ.
ಮುಂಜಾಗ್ರತಾ ಕ್ರಮವಾಗಿ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗದಲ್ಲಿ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಲಾಗಿದೆ. ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಿದೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…