ಕಾಪು : ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಟಪಾಡಿ ಬಳಿ ಹೈಡೋಕ್ಲೋರಿಕ್ ಆಮ್ಲ ತುಂಬಿದ್ದ ಟ್ಯಾಂಕರೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿದ್ದು, ಟ್ಯಾಂಕರ್ ಹಿಂಬದಿ ರೌಂಡ್ ನಲ್ಲಿದ್ದ ಟೋಲ್ ಗೇಟ್ ಸಿಬ್ಬಂದಿಯವರ ಸಮಯ ಪುಜ್ಞೆಯಿಂದಾಗಿ ದೊಡ್ಡ ದುರಂತವೊಂದು ತಪ್ಪಿದೆ.
ಮಹಾರಾಷ್ಟ್ರದಿಂದ ಮಂಗಳೂರು ಕಡೆಗೆ ಹೈಡೋಕ್ಲೋರಿಕ್ ಆಮ್ಲ ತುಂಬಿ ಸಾಗುತ್ತಿದ್ದ ಟ್ಯಾಂಕರ್ ಟಯರ್ ಬ್ಲಾಸ್ಟ್ ಆಗಿ ಆಕಸ್ಮಿಕ ಬೆಂಕಿ ಸಂಭವಿಸಿದೆ. ಲಾರಿಯ ಹಿಂದಿನಿಂದ ಬರುತ್ತಿದ್ದ ಟೋಲೈಟ್ ರೌಂಡ್ ಸಿಬ್ಬಂದಿ ತುರ್ತು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸ್ಥಳೀಯರು ಕೂಡ ಇದಕ್ಕೆ ಸಾಥ್ ನೀಡಿದ್ದಾರೆ. ಹೆದ್ದಾರಿ ಸುರಕ್ಷಾ ಅಧಿಕಾರಿ ಶೈಲೇಶ್ ಶೆಟ್ಟಿ, ಮನೋಹರ್ ಹೆಜಮಾಡಿ ಸಹಿತ ಟೋಲೇಟ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…