Featured

ಕಾಪು : ಹೈದರಾಬಾದ್ ಗೆ ಕೆಲಸಕ್ಕೆ ಹೋದ ಉದ್ಯಾವರದ ಯುವಕ ಮನೆಗೆ ಬಾರದೆ ಫೋನ್ ಸಂಪರ್ಕಕ್ಕೆ ಸಿಗದೆ ನಾಪತ್ತೆ – Vishwanews24

ಕಾಪು : ಹೈದರಾಬಾದ್ ಗೆ ಕೆಲಸಕ್ಕೆ ಹೋದ ಉದ್ಯಾವರದ ಯುವಕ ಮನೆಗೆ ಬಾರದೆ ಫೋನ್ ಸಂಪರ್ಕಕ್ಕೆ ಸಿಗದೆ ನಾಪತ್ತೆ

ಕಾಪು: ಹೈದರಾಬಾದ್ ನಲ್ಲಿರುವ ಕರೀಮ್ ನಗರಕ್ಕೆ ಕೆಲಸಕ್ಕೆ ಹೋದ ಉದ್ಯಾವರದ ಪಿತ್ರೋಡಿಯ ಯುವಕನೋರ್ವ ಮನೆಗೆ ಬಾರದೆ ಫೋನ್ ಸಂಪರ್ಕಕ್ಕೂ ಸಿಗದೆ ನಾಪತ್ತೆಯಾಗಿರುವುದಾಗಿ ಕಾಪು ಠಾಣೆಯಲ್ಲಿ ದೂರು ದಾಖಲಾಗಿದೆ.

ಪಿತ್ರೋಡಿ ನಿವಾಸಿ ಸುಜಿತ್ (26) ನಾಪತ್ತೆಯಾದವರು.

ಇವರು ಎ.29 ರಂದು ಬೆಳಿಗ್ಗೆ ಕೆಲಸಕ್ಕೆಂದು ಹೈದರಾಬಾದ್‍ನಲ್ಲಿರುವ ಕರೀಮ್ ನಗರಕ್ಕೆ ಹೋಗಿದ್ದರು. ಕೆಲಸಕ್ಕೆ ಹೋದ 4 ತಿಂಗಳವರೆಗೆ ಅವರು ತಮ್ಮ ಚಿಕ್ಕಮ್ಮನಿಗೆ ಕರೆ ಮಾಡಿ ಮಾತಾನಾಡುತ್ತಿದ್ದರು. ಆದರೆ ಕೆಲಸಕ್ಕೆ ಹೋದ ನಂತರ ಮನೆಗೆ ಬಂದಿರುವುದಿಲ್ಲ. ಹಾಗೂ ಇತ್ತೀಚೆಗೆ 2 ತಿಂಗಳಿನಿಂದ ಅವರು ಮನೆಗೂ ಯಾವುದೇ ಕರೆ ಮಾಡಿರುವುದಿಲ್ಲ. ಅಲ್ಲದೆ ಅವರಿಗೆ ಕರೆ ಮಾಡಿದ್ದಲ್ಲಿ ಮನೆಯವರಿಗೂ ಅವರು ಸಂಪರ್ಕಕ್ಕೆ ಸಿಕ್ಕಿರುವುದಿಲ್ಲ. ಈ ಬಗ್ಗೆ ಸುಜಿತ್ ಅವರ ಚಿಕ್ಕಮ್ಮ ಶಾರದ ಅವರು ನೀಡಿದ ದೂರಿನಂತೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತೆಕ್ಕಟ್ಟೆ :ನಿಯಂತ್ರಣ ತಪ್ಪಿ ಕಡಲ ತೀರಕ್ಕೆ ಬಂದು ಅಪ್ಪಳಿಸಿದ ಮೀನುಗಾರಿಕಾ ಬೋಟ್; ಮೀನುಗಾರರು ಪಾರು – Vishwanews24

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago