Missing red rubber stamp vector isolated
ಕಾಪು: ಹೈದರಾಬಾದ್ ನಲ್ಲಿರುವ ಕರೀಮ್ ನಗರಕ್ಕೆ ಕೆಲಸಕ್ಕೆ ಹೋದ ಉದ್ಯಾವರದ ಪಿತ್ರೋಡಿಯ ಯುವಕನೋರ್ವ ಮನೆಗೆ ಬಾರದೆ ಫೋನ್ ಸಂಪರ್ಕಕ್ಕೂ ಸಿಗದೆ ನಾಪತ್ತೆಯಾಗಿರುವುದಾಗಿ ಕಾಪು ಠಾಣೆಯಲ್ಲಿ ದೂರು ದಾಖಲಾಗಿದೆ.
ಪಿತ್ರೋಡಿ ನಿವಾಸಿ ಸುಜಿತ್ (26) ನಾಪತ್ತೆಯಾದವರು.
ಇವರು ಎ.29 ರಂದು ಬೆಳಿಗ್ಗೆ ಕೆಲಸಕ್ಕೆಂದು ಹೈದರಾಬಾದ್‍ನಲ್ಲಿರುವ ಕರೀಮ್ ನಗರಕ್ಕೆ ಹೋಗಿದ್ದರು. ಕೆಲಸಕ್ಕೆ ಹೋದ 4 ತಿಂಗಳವರೆಗೆ ಅವರು ತಮ್ಮ ಚಿಕ್ಕಮ್ಮನಿಗೆ ಕರೆ ಮಾಡಿ ಮಾತಾನಾಡುತ್ತಿದ್ದರು. ಆದರೆ ಕೆಲಸಕ್ಕೆ ಹೋದ ನಂತರ ಮನೆಗೆ ಬಂದಿರುವುದಿಲ್ಲ. ಹಾಗೂ ಇತ್ತೀಚೆಗೆ 2 ತಿಂಗಳಿನಿಂದ ಅವರು ಮನೆಗೂ ಯಾವುದೇ ಕರೆ ಮಾಡಿರುವುದಿಲ್ಲ. ಅಲ್ಲದೆ ಅವರಿಗೆ ಕರೆ ಮಾಡಿದ್ದಲ್ಲಿ ಮನೆಯವರಿಗೂ ಅವರು ಸಂಪರ್ಕಕ್ಕೆ ಸಿಕ್ಕಿರುವುದಿಲ್ಲ. ಈ ಬಗ್ಗೆ ಸುಜಿತ್ ಅವರ ಚಿಕ್ಕಮ್ಮ ಶಾರದ ಅವರು ನೀಡಿದ ದೂರಿನಂತೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತೆಕ್ಕಟ್ಟೆ :ನಿಯಂತ್ರಣ ತಪ್ಪಿ ಕಡಲ ತೀರಕ್ಕೆ ಬಂದು ಅಪ್ಪಳಿಸಿದ ಮೀನುಗಾರಿಕಾ ಬೋಟ್; ಮೀನುಗಾರರು ಪಾರು – Vishwanews24
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…