ಕಾಪು ಹೊಸಮಾರಿಗುಡಿಗೆ ಬಿಜೆಪಿ ರಾಜ್ಯಾದ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ.:-vishwanews24
ಕಾಪು ಹೊಸಮಾರಿಗುಡಿಗೆ ಬಿಜೆಪಿ ರಾಜ್ಯಾದ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ.
ಕಾಪು: ಸಮಗ್ರ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಐತಿಹಾಸಿಕ ಹೊಸಮಾರಿಯಮ್ಮ ದೇವಸ್ಥಾನಕ್ಕೆ ಸಂಸದ,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಭೇಟಿ ನೀಡಿ ದೇವರ ದರ್ಶನಪಡೆದು ಜೀರ್ಣೋದ್ಧಾರ ಕಾರ್ಯ ವೀಕ್ಷಣೆ ಮಾಡಿದರು.
ಈ ಸಂಧರ್ಭದಲ್ಲಿ ಕಾರ್ಯನಿರ್ವಾಹಣಾಧಿಕಾರಿ, ಆಡಳಿತ ಮಂಡಳಿಯ ಅಧ್ಯಕ್ಷರು, ಸದಸ್ಯರು, ಜೀರ್ಣೋದ್ಧಾರ ಸಮಿತಿ ಗೌರವಧ್ಯಕ್ಷ,ಕಾರ್ಯಧ್ಯಕ್ಷರು,ಅಧ್ಯಕ್ಷ, ಸದಸ್ಯರು ಉಪಸ್ಥಿತಿತರಿದ್ದರು.


