ಕಾಪು : ಬಿಹಾರದಿಂದ ರಾಜ್ಯಸಭೆಗೆ ಚುನಾಯಿತರಾಗಿರುವ ಕಾಪು ಉಳಿಯಾರಗೋಳಿಯ ದಿ| ಗಿರಿಜಾ ಮುದ್ದಣ್ಣ ಶೆಟ್ಟಿ ಅವರ ಮೊಮ್ಮಗ ಅನಿಲ್ ಪ್ರಸಾದ್ ಹೆಗ್ಡೆ ಅವರು ಮಂಗಳವಾರ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿ, ದೇಗುಲದ ಸಮಗ್ರ ಜೀರ್ಣೋದ್ಧಾರ ಕಾಮಗಾರಿಯನ್ನು ವೀಕ್ಷಿಸಿದರು.
ಈ ಸಂದರ್ಭ ಮಾತನಾಡಿದ ಅವರು, ತಾನು ಶ್ರೀ ಮಾರಿಯಮ್ಮ ದೇವಿಯ ಭಕ್ತನಾಗಿದ್ದು ಚಿಕ್ಕಂದಿನಿಂದಲೂ ಮಾರಿಯಮ್ಮ ದೇವಿಯ ದರ್ಶನಕ್ಕಾಗಿ ಬರುತ್ತಿದ್ದೆವು. ಪ್ರಸ್ತುತ ವಾಸುದೇವ ಶೆಟ್ಟಿ ಅವರ ನೇತೃತ್ವದಲ್ಲಿ ಹೊಸ ಮಾರಿಗುಡಿಯು ಸಮಗ್ರ ಜೀರ್ಣೋದ್ಧಾರಗೊಳ್ಳುತ್ತಿರುವುದು ಸಂತಸದ ವಿಚಾರವಾಗಿದೆ. ಇಲ್ಲಿನ ಜೀರ್ಣೋದ್ದಾರ ಕಾರ್ಯಗಳಿಗೆ ತಾವು ಕೂಡಾ ಕೈ ಜೋಡಿಸುವುದಾಗಿ ಭರವಸೆ ನೀಡಿದರು. ಮಾರಿಯಮ್ಮ ದೇವಿಯ ಭಕ್ತರು ಜಗದಗಲಕ್ಕೂ ಹರಡಿದ್ದು ಎಲ್ಲರ ಸಹಕಾರದೊಂದಿಗೆ ಅಮ್ಮನ ದೇಗುಲ ಮಾದರಿಯಾಗಿ ನಿರ್ಮಾಣಗೊಳ್ಳಲಿ ಎಂದು ಹಾರೈಸಿದರು
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…