Featured

ಕಾಪು ಹೊಸಮಾರಿಗುಡಿಯಲ್ಲಿ ಶರನ್ನವರಾತ್ರಿ ಪ್ರಯುಕ್ತ ವಿವಿಧ ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಚಂಡಿಕಾಯಾಗ ಪೂರ್ಣಾಹುತಿ-ಸಾಮೂಹಿಕ ಅನ್ನದಾನ : vishwanews24

ಕಾಪು ಹೊಸಮಾರಿಗುಡಿಯಲ್ಲಿ ಶರನ್ನವರಾತ್ರಿ :ವಿವಿಧ ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮ

ಚಂಡಿಕಾಯಾಗ ಪೂರ್ಣಾಹುತಿ-ಸಾಮೂಹಿಕ ಅನ್ನದಾನ : ವಿಶ್ವನ್ಯೂಸ್24

ಕಾಪು: ಶ್ರೀ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಸೆಪ್ಟಮಬರ್ 3 ರಂದು ಮೊದಲ್ಗೊಂಡು ದಿನಾಂಕ 12 ಸೆಪ್ಟಂಬರ್‌ವರೆಗೆ ಕಾಪು ಶ್ರೀ ಹೊಸಮಾರಿಗುಡಿಯಲ್ಲಿ ಹತ್ತು ದಿನಗಳ ಕಾಲ ವಿವಿಧ ವಿವಿಧ ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸೆಪ್ಟಂಬರ್ 8 ರಂದು ಚಂಡಿಕಾಯಾಗ ಪೂರ್ಣಾಹುತಿ-ಸಾಮೂಹಿಕ ಅನ್ನದಾನ ಕಾರ್ಯಕ್ರಮಗಳು ಜರಗಲಿದೆ.

Vishwa News 24

Recent Posts

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಓರ್ವನ ಮೃತದೇಹ ಪತ್ತೆ -vishwanews24

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…

2 hours ago

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

8 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

8 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

9 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

11 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

11 hours ago