Featured

ಕಾಪು ಹೊಸಮಾರಿಗುಡಿ ದೇಗುಲಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ – vishwanews24

ಕಾಪು ಹೊಸಮಾರಿಗುಡಿ ದೇಗುಲಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

ಉಡುಪಿ: ಕಾಪು ಹೊಸಮಾರಿಗುಡಿ ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಇದಕ್ಕೂ ಮುನ್ನ ಕಾಪು ಕಡಲ ತೀರದಲ್ಲಿ ಬಿವೈ ವಿಜಯೇಂದ್ರ ಅವರು ಕರಾವಳಿ ಜಿಲ್ಲೆಯ ಬಿಜೆಪಿ ನಾಯಕರೊಂದಿಗೆ ತೀರದಲ್ಲಿ ಕುಳಿತು ಮಾತುಕತೆ ನಡೆಸಿದರು.

ಈ ವೇಳೆ ಶಾಸಕರಾದ ಯಶ್ ಪಾಲ್ ಸುವರ್ಣ , ಗುರ್ಮೆ ಸುರೇಶ್ ಶೆಟ್ಟಿ, ಹರೀಶ್ ಪೂಂಜಾ, ಪ್ರಮೋದ್ ಮಧ್ವರಾಜ್ ಜೊತೆ ಮಾತುಕತೆ ನಡೆಸಿದರು.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

13 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

16 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

19 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

20 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

20 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

20 hours ago