Featured

ಕಾಪು ಹೊಸಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ – VIshwanews24

ಕಾಪು ಹೊಸಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ – VIshwanews24

ಕಾಪು: ಸಮಗ್ರ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಐತಿಹಾಸಿಕ ಹೊಸಮಾರಿಯಮ್ಮ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿ ದೇವರ ದರ್ಶನ‌ಪಡೆದು ಜೀರ್ಣೋದ್ಧಾರ ಕಾರ್ಯವನ್ನು ವೀಕ್ಷಿಸಿದರು.
ಈ ಸಂಧರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರು, ಸದಸ್ಯರು, ಜೀರ್ಣೋದ್ಧಾರ ಸಮಿತಿ ಗೌರವಧ್ಯಕ್ಷ,ಕಾರ್ಯಧ್ಯಕ್ಷರು,ಅಧ್ಯಕ್ಷ, ಸದಸ್ಯರು ಉಪಸ್ಥಿತಿತರಿದ್ದರು.

Vishwa News 24

Recent Posts

ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ -vishwanews24

ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…

6 hours ago

ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ -vishwanews24

ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…

6 hours ago

ನಂದಿನಿ ಹಾಲಿನ ದರ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ -vishwanews24

ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…

7 hours ago

ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ -vishwanews24

ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…

7 hours ago

ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್‌ ಠಾಣಾ…

7 hours ago

ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ, ಹಾಡದಿದ್ದರೆ ಶಿಕ್ಷೆ ಇಲ್ಲ :  ಕೇಂದ್ರಕ್ಕೆ ಸುಪ್ರೀಂ ಮಹತ್ವದ ಸೂಚನೆ -vishwanews24

ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ, ಹಾಡದಿದ್ದರೆ ಶಿಕ್ಷೆ ಇಲ್ಲ :  ಕೇಂದ್ರಕ್ಕೆ ಸುಪ್ರೀಂ ಮಹತ್ವದ ಸೂಚನೆ ನವದೆಹಲಿ : ವಂದೇ…

8 hours ago