ಕಾಪು: ಕೊರೋನಾ ವೈರಸ್ ನಿವಾರಣೆಗಾಗಿ ಕಾಪು ಶ್ರೀ ಹೊಸಮಾರಿಗುಡಿಯಲ್ಲಿ ನವದುರ್ಗೆಯರ ನಾಮ ಜಪ ಸಂಕಲ್ಪದಂತೆ ಭಕ್ತರು ಒಂಭತ್ತು ದಿನ ನಾಮ ಜಪ ಮಾಡಿ ದೇಗುಲದ ವಾಟ್ಸಪ್ ನಂಬರಿಗೆ ಅಥವಾ ಇಮೈಲ್ ಮಾಡಬೇಕು, ಬಂದಂತಹ ಹೆಸರನ್ನು ಏಪ್ರಿಲ್ 14 ರಂದು ಮಂಗಳವಾರ ತಾಯಿ ಮಾರಿಯಮ್ಮ ಸನ್ನಿಧಾನಕ್ಕೆ ಪುಷ್ಪಾರ್ಚನೆ ಮಾಡಿ ಅರ್ಪಿಸಲಾಗುತ್ತದೆ.
ಅಂತೆಯೆ ನಾಮ ಜಪಮಾಡಿದ ಭಕ್ತರ ಹೆಸರನ್ನು ವಾಟ್ಸಪ್ ಅಥಾವ ಇಮೇಲ್ ಮಾಡಲು ಎಪ್ರಿಲ್ 12 ಆದಿತ್ಯವಾರ ಕಡೆಯ ದಿನಾಂಕವಾಗಿದ್ದು ಭಕ್ತರು ಆದಷ್ಟು ತ್ವರಿತವಾಗಿ ಹೆಸರು ಕಳುಹಿಸಿಕೊಡಬೇಕೆಂದು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ ತಿಳಿಸಿದ್ದಾರೆ.
ಹೆಸರು ಕಳುಹಿಸಬೇಕಾದ ಇಮೈಲ್ ಐಡಿ:
hosamarigudikaup@gmail.com
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…