ಕಾಪು ಹೊಸಮಾರಿಗುಡಿ ನೂತನ ದೇಗಲಕ್ಕೆ ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆ ಕಾರ್ಯದರ್ಶಿ ಗಂಗರಾಮ್ ಬಂಡೇರಿಯಾ ಭೇಟಿ.
ಕಾಪು: ಸುಮಾರು 35 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುವ ಕಾಪು ಶ್ರೀ ಹೊಸ Àಮಾರಿಯಮ್ಮ ದೇಗುಲದ ಪೂರ್ವಭಾವಿಯಾಗಿ ನಾಳೆ ನಡೆಯಲಿರುವ ನಿಧಿಕುಂಭ ಸ್ಥಾಪನ ಕಾರ್ಯಕ್ರಮದ ಮುನ್ನ ದಿನವಾದ ಇಂದು ಮಂಗಳವಾರ ಕರ್ನಾಟಕ ಸರ್ಕಾರರ ಧಾರ್ಮಿಕ ದತ್ತಿ ಇಲಾಖೆ ಕಾರ್ಯದರ್ಶಿ ಗಂಗರಾಮ್ ಬಂಡೇರಿಯಾ ದಂಪತಿ ಸಮೇತರಾಗಿ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ದೇವರು ಅನುಗ್ರಹ ಪ್ರಸಾದ ಪಡೆದು ನಾಳೆ ನಡೆಯುವ ಕಾರ್ಯಕ್ರಮದ ಸ್ಥಳ ವೀಕ್ಷಣೆ ಹಾಗೂ ದೇಗುಲ ನಿರ್ಮಾಣದ ನೀಲ ನಕಾಶೆ ಹಾಗೂ ದೇಗುಲ ನಿರ್ಮಾಣ ಕಾರ್ಯವನ್ನ ವೀಕ್ಷಿಸಿದರು,ತದನಂತರ ಮಾಧ್ಯಮದವರೊಂದಿಗೆ ಮಾತನಾಡಿ” ಶ್ರೀ ಕ್ಷೇತ್ರ ಊರ ಪರ ಊರ ಭಕ್ತರ ಸಹಕಾರದೊಂದಿಗೆ ಜೀರ್ಣೋದ್ಧಾರಗೊಳ್ಳುತ್ತಿರುವುದು ಅತ್ಯಂತ ಸಂತಸ ಹಾಗೂ ಖುಷಿಯ ವಿಚಾರ ತಾಯಿಯ ಅನುಗ್ರ ಸದಾ ಎಲ್ಲಾ ಭಕ್ತರ ಮೇಲಿರಲಿ ಹಾಗೂ ಇಲಾಖೆ ವತಿಯಿಂದ ಆಗುವ ಸಹಕಾರ ಸದಾ ಇರುತ್ತೆ ಎಂದರು.
ಈ ಸಂಧರ್ಭದಲ್ಲಿ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ,ಪ್ರಚಾರ ಸಮಿತಿ ಅದ್ಯಕ್ಷ ಯೋಗಿಶ್ ಶೆಟ್ಟಿ ಬಾಲಾಜಿ,ಉಪಾಧ್ಯಕ್ಷ ಕಾಪು ದಿವಾಕರ್ ಶೆಟ್ಟಿ, ಮಾಧವ ಆರ್ ಪಾಲನ್, ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ,ಅರುಣ್ ಶೆಟ್ಟಿ ಪಾದೂರು, ಜಗದೀಶ್ ಬಂಗೇರ, ಮೊದಲಾದವರು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…