ಕಾಪು ಹೊಸಮಾರಿಗುಡಿ ಸುಗ್ಗಿ ಮಾರಿಪೂಜೆ ವಿಜೃಂಭಣೆಯಿಂದ ನಡೆಯಲಿದೆ: ಆಡಳಿತ ಮಂಡಳಿ ಪ್ರಕಟನೆ
ಕಾಪು: ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದಲ್ಲಿ ಮಾರ್ಚ್ 23 ಮತ್ತು 24ರಂದು ನಡೆಯಲಿರುವ ಸುಗ್ಗಿ ಮಾರಿಪೂಜೆಯು ವರ್ಷಂಪ್ರತಿಯಂತೆ ವಿಜೃಂಭಣೆಯಿಂದ ಜರಗಲಿರುವುದು, ಭಕ್ತಾದಿಗಳು ಸರಕಾರದ ನಿಯಮಗಳನ್ನು ಪಾಲಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ದೇವಸ್ಥಾನದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಬಹುದು ಎಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಆಡಳಿತ ಮಂಡಳಿಯು ಪ್ರಕಟಣೆಯಲ್ಲಿ ತಿಳಿಸಿದೆ.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…