ಕಾಪು ಹೊಸಮಾರಿಗುಡಿ ಸ್ಪಷ್ಟೀಕರಣ :- ಮಾರಿಪೂಜೆಗೆ ಈ ಹಿಂದಿನಂತೆಯೆ ಭಕ್ತರು ಹರಕೆ ಕೋಳಿ ಸಮರ್ಪಿಸಬಹುದು :vishwanews24

Featured, ಉಡುಪಿ

ಕಾಪು ಹೊಸಮಾರಿಗುಡಿ ಸ್ಪಷ್ಟೀಕರಣ :- ಮಾರಿಪೂಜೆಗೆ ಈ ಹಿಂದಿನಂತೆಯೆ ಭಕ್ತರು ಹರಕೆ ಕೋಳಿ ಸಮರ್ಪಿಸಬಹುದು :vishwanews24

ಕಾಲಾವಧಿ ಆಟಿ ಮಾರಿಪೂಜೆ : ಹರಕೆ ಕೋಳಿ ಸಮರ್ಪಣೆ ಕುರಿತು ಸ್ಪಷ್ಟೀಕರಣ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ 2025ರ ಜುಲೈ 29 ಮತ್ತು 30ರಂದು ನಡೆಯಲಿರುವ ಕಾಲಾವಧಿ ಆಟಿ ಮಾರಿಪೂಜೆಯಲ್ಲಿ ಹರಕೆ ಕೋಳಿ ಸಮರ್ಪಿಸುವ ಬಗ್ಗೆ ಭಕ್ತರಿಗೆ ಸಾಮಾಜಿಕ ಜಾಲತಾಣದಲ್ಲಿ ಗೊಂದಲ ಏರ್ಪಟ್ಟಿದ್ದು.

ಈ ಹಿಂದೆ ತಾಯಿ ಮಾರಿಯಮ್ಮನಿಂದ ಊರಿನ ಕೋಳಿ ಹರಕೆಯಾಗಿ ಸಮರ್ಪಿಸುವ ಬಗ್ಗೆ ವಾಕ್ಷ್ಯ ಆಗಿದ್ದರೂ ಸಹ ಆಟಿ ಮಾರಿಪೂಜೆಯಲ್ಲಿ ಈ ಹಿಂದಿನಂತೆಯೇ ಹರಕೆಯ ಕೋಳಿಯನ್ನು ಸಮರ್ಪಿಸಬಹುದಾಗಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ, ಅಭಿವೃದ್ಧಿ ಸಮಿತಿ ಮತ್ತು ಕಾರ್ಯನಿರ್ವಹಣಾಧಿಕಾರಿ, ಶ್ರೀ ಹೊಸ ಮಾರಿಗುಡಿ ದೇವಸ್ಥಾನ, ಕಾಪು ಇವರು ಸ್ಪಷ್ಟೀಕರಣ ನೀಡಿದ್ದಾರೆ.

ಭಕ್ತಾದಿಗಳು ಸಹಕರಿಸಬೇಕಾಗಿ ವಿನಂತಿ.

Leave a Reply