ಕಾಪು: ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಮಾಜಿ ಲೋಕಸಭೆ ಹಾಗೂ ಹಾಲಿ ರಾಜ್ಯಸಭೆ ಸದಸ್ಯೆ, ಚಿತ್ರನಟಿ ಆಗಿರುವ ಜಯಪ್ರಧಾ ಅವರು ಇಂದು ಆಗಮಿಸಿ ದೇವರ ದರ್ಶನ ಪಡೆದು ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಮಾರಿಯಮ್ಮನ ದೇವಸ್ಥಾನವನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀನಿವಾಸ ತಂತ್ರಿ ರವರು ದೇವರಲ್ಲಿ ಪ್ರಾರ್ಥಿಸಿ ಜಯಪ್ರಧಾ ಅವರಿಗೆ ಪ್ರಸಾದ ನೀಡಿದರು.
ಈ ಸಂದರ್ಭದಲ್ಲಿ ದೇವಾಲಯದ ಕಾರ್ಯನಿರ್ವಾಣಧಿಕಾರಿ ಪ್ರಶಾಂತ್ ಶೆಟ್ಟಿ , ಆಡಳಿತ ಮುಖ್ಯಸ್ಥರಾದ ರಮೇಶ್ ಹೆಗ್ಡೆ ಕಲ್ಯಾ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಕೆ ವಾಸುದೇವ ಶೆಟ್ಟಿ, ನಡಿಕೆರೆ ರತ್ನಾಕರ ಶೆಟ್ಟಿ, ಉಪಾಧ್ಯಕ್ಷರಾದ ಮಾಧವ ಪಾಲನ್ ,ಗಂಗಾಧರ ಸುವರ್ಣ,ದೇವಿಪ್ರಸಾದ್ ಶೆಟ್ಟಿ,ಕಾಪು ದಿವಾಕರ ಶೆಟ್ಟಿ,ಅನಿಲ್ ಬಳ್ಳಾಲ್, ಮೊದಲಾದವರು ಉಪಸ್ಥಿತರಿದ್ದರು.
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿಗೆ ಬೆದರಿಕೆ : ದೂರು ದಾಖಲು – Vishwanews24
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…