ಕಾಪು: ಕಾಪು ಹೊಸ ಮಾರಿಗುಡಿ ಜೀರ್ಣೋದ್ಧಾರ ಪ್ರಕ್ರಿಯೆಗೆ ಸಂಬಂಧಿಸಿ ಗರ್ಭಗುಡಿಯ ಪಾದುಕಾನ್ಯಾಸ ಧಾರ್ಮಿಕ ಕಾರ್ಯಕ್ರಮವು ಗುರುವಾರ ಬೆಳಿಗ್ಗೆ ನಡೆಯಿತು.
ದೇವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡು ನೂತನ ದೇಗುಲ ನಿರ್ಮಾಣದ ಜಾಗದಲ್ಲಿ ಪಾದುಕಾನ್ಯಾಸ ಕಾರ್ಯಕ್ರಮ ನಡೆಯಿತು.
ಈ ಸಂಧರ್ಭದಲ್ಲಿ ಆಡಳಿತಾಧಿಕಾರಿ ರವಿಕುಮಾರ್,ಕಾರ್ಯನಿರ್ವಾಹಣಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಗೌರವಧ್ಯಕ್ಷ ಬಿ.ಆರ್ ಶೆಟ್ಟಿ, ಅಧ್ಯಕ್ಷ ವಾಸುದೇವ ಶೆಟ್ಟಿ,ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ,ಯೋಗಿಶ್ ಶೆಟ್ಟಿ ಕಾಪು,ವಿಕ್ರಂ ಕಾಪು,ಮಾಧವ ಪಾಲನ್ ,ಶಿಲ್ಪಾ ಜಿ ಸುವರ್ಣ,ಶ್ರೀಕರ ಶೆಟ್ಟಿ ಕಲ್ಯಾ,ಲೀಲಾಧರ ಶೆಟ್ಟಿ ಕಾಪು,ಜಗದೀಶ್ ಬಂಗೇರ,ನಡಿಕೆರೆ ರತ್ನಾಕರ ಶೆಟ್ಟಿ,ಶೇಖರ ಆಚಾರ್ಯ ಕಾಪು,ಗಂಗಾಧರ ಸುವರ್ಣ ,ಶೇಖರ ಸಾಲಿಯಾನ್,ಕಲ್ಯಾ ರಮೇಶ್ ಹೆಗ್ಡೆ,ಮೋಹನ್ ಬಂಗೇರ , ಕಾಪು,ಎರ್ಮಾಳು ಶಶಿಧರ ಶೆಟ್ಟಿ,ಬೆಳಪು ದೇವಿಪ್ರಸಾದ್ ಶೆಟ್ಟಿ,ಅನಿಲ್ ಕುಮಾರ್ ,ಮಾಲಿನಿ, ದೇಗುಲದ ಅರ್ಚಕ ಶ್ರೀನಿವಾಸ ತಂತ್ರಿ ಕಲ್ಯಾ,ಪಾತ್ರಿ ಗುರುಮೂರ್ತಿ,ಶಿಲ್ಪಿ ಕೆ ಶಶಿಧರ ಪಯ್ಯನೂರು,ಮೊದಲಾದವರು ಉಪಸ್ಥಿತರಿದ್ದರು.
ಫ್ರಾನ್ಸ್‌ನಿಂದ ಮತ್ತೆ ಭಾರತಕ್ಕೆ ಆಗಮಿಸಿದ 3 ರಫೇಲ್ ಯುದ್ಧ ವಿಮಾನಗಳು : ಸೇನೆಗೆ ಮತ್ತಷ್ಟು ಬಲ -Vishwanews24
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…