ಉಡುಪಿ: ಈ ಬಾರಿ ಹೊಸ ವರ್ಷ ಆಚರಣೆ ಅಲ್ಲ, ಡ್ರಗ್ಸ್ ಸೆಲೆಬ್ರೇಶನ್ ಅಂತ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ಮಾಡಿದ್ದಾರೆ.
ಕಾಪುವಿನ ಮಂಥನ್ ರೆಸಾರ್ಟ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ , ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಮಿತಿಮೀರುತ್ತಿದೆ.ಬೆಂಗಳೂರಿನ ಡ್ರಗ್ಸ್ ಮಾಫಿಯಾವನ್ನು ಮಹಾರಾಷ್ಟ್ರ ಪೊಲೀಸರು ಪತ್ತೆ ಮಾಡುತ್ತಾರೆ.ಡ್ರಗ್ಸ್ ಮಾಫಿಯಾ ರಾಜ್ಯವನ್ನು ಸುತ್ತುವರೆದಿದೆ.ಈ ಸರ್ಕಾರ ಅದನ್ನು ತಡೆಯುವ ಕೆಲಸ ಮಾಡಿಲ್ಲ ಎಂದು ಹೇಳಿದರು.ಮಹಾರಾಷ್ಟ್ರ ಪೊಲೀಸರು ಬೆಂಗಳೂರಲ್ಲಿ ರೇಡ್ ಮಾಡುತ್ತಾರೆ.ಕೋಟ್ಯಂತರ ರೂಪಾಯಿ ಡ್ರಗ್ಸ್ ವಶಪಡಿಸಿಕೊಳ್ಳುತ್ತಾರೆ.ಇದು ನಮ್ಮ ಪೊಲೀಸರಿಗೆ ಯಾಕೆ ಗೊತ್ತಾಗಲ್ಲ?
ಇದಕ್ಕಿಂತ ಅವಮಾನ ಏನಿದೆ?ಈ ಸರ್ಕಾರಕ್ಕೆ ನಾಚಿಕೆ ಆಗಬೇಕು.. ನಿಮಗೆ ಮಾನ ಮರ್ಯಾದೆ ಇದೆಯಾ?ಕರ್ನಾಟಕದಲ್ಲಿ ಇಂಟಲಿಜೆನ್ಸ್ ಸತ್ತು ಹೋಗಿದೆಯಾ? ಅವರು ,ಕರ್ನಾಟಕ ಪೊಲೀಸರ ಸಹಾಯ ಪಡೆದು ಕಾರ್ಯಾಚರಣೆ ಮಾಡಿದ್ದು ಎನ್ನುತ್ತೀರಿ. ನಿಮಗೆ ಯಾಕೆ ಈ ಮಾಫಿಯಾ ಗೊತ್ತಾಗಿಲ್ಲ?ಗೃಹ ಸಚಿವರಿಗೆ ಕಾಮನ್ ಸೆನ್ಸ್ ಇಲ್ವಾ? ಎಂದು ಹೇಳಿದ್ದಾರೆ.
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…
ಉಡುಪಿ: ಎಸ್.ಟಿ ಮೋರ್ಚಾದ ನೂತನ ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರ ವಿತರಣೆ ಉಡುಪಿ: ಭಾರತೀಯ ಜನತಾ ಪಾರ್ಟಿಯ ಎಸ್.ಟಿ ಮೋರ್ಚಾ ಜಿಲ್ಲಾ…
ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…
ಮಂಗಳೂರು: ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…
ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…