ಕಾಪು: ಮಲ್ಲಾರು ಪಕೀರಣಕಟ್ಟೆಯಲ್ಲಿ ವಾಸವಾಗಿದ್ದ ನಸೀದಾ (27) ತನ್ನ ಎರಡು ವರ್ಷ ಪ್ರಾಯದ ಮಗಳೊಂದಿಗೆ ನಾಪತ್ತೆಯಾಗಿರುವುದಾಗಿ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಸೀದಾ ಅವರಿಗೆ ವಿಚ್ಛೇದನವಾಗಿದ್ದು,ಕಳೆದೊಂದು ವರ್ಷ ದಿಂದ ಮಗಳೊಂದಿಗೆ ವಾಸವಿದ್ದರು. ಇಪ್ಪತ್ತು ದಿನಗಳಿಂದ ತನ್ನ ಕುಟುಂಬದೊಂದಿಗೆ ಪಕೀರಣಕಟ್ಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು ಎಂದು ಹೇಳಲಾಗಿದೆ.
ಆ. 4 ರಂದು ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿಕೊಂಡು ಮನೆಯಲ್ಲಿದ್ದ ಚಿನ್ನ, ಹಣ ಮತ್ತು ಮೊಬೈಲ್ ಅನ್ನು ತೆಗೆದುಕೊಂಡು ತನ್ನ ಮಗಳನ್ನು ಕರೆದುಕೊಂಡು ನಾಪತ್ತೆಯಾಗಿದ್ದಾರೆ.
ಮಹಿಳೆಯ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ಆಕೆಯ ತಾಯಿ ಕಾಪು ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…
ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…