ಕಾಪು: ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ 2023ನೇ ಸಾಲಿನ ವಾರ್ಷಿಕ ಸಮಾರಂಭ ದಿನಾಂಕ ಮಾರ್ಚ್ 23 ರಿಂದ 26ರ ವರೆಗೆ ಕಾಲೇಜು ಆವರಣದಲ್ಲಿ ನಡೆಯಲಿದೆ ಎಂದು ಕಾಲೇಜು ಸಂಸ್ಥೆಯ ಕಾರ್ಯದರ್ಶಿ ರತ್ನಾಕುಮಾರ್ ತಿಳಿಸಿದರು.
2023 ನೇ ಸಾಲಿ ಶೈಕ್ಷಣಿಕ ವರ್ಷ 2023 ರಿಂದ ಎಂ.ಬಿ.ಎ ಕೋರ್ಸ್ ಪ್ರಾರಂಭಿಸಲಾಗುತ್ತಿದೆ ಮತ್ತು ಎಪ್ರಿಲ್ 6-7 ರಂದು ಆಡಳಿತ ಅಭಿವೃದ್ಧಿ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಮಾತ್ರವಲ್ಲದೆ ಮುಂದಿನ ದಿನಗಳಲ್ಲಿ ಈ ವಿದ್ಯಾ ಸಂಸ್ಥೆಯು ಮತ್ತಷ್ಟು ಅಭಿವೃದ್ಧಿಹೊಂದಿ 2028 ಹೊಸ್ತಿಲಿನಲ್ಲಿ “ಮಧ್ವ ಯುನಿವರ್ಸಿಟಿ ” ಘೋಷಣೆ ಮಾಡುವ ಸ್ವಾಮೀಜಿಯ ಕನಸಿದೆ ಎಂದರು.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…