Featured

ಕಾಪು: 34 ಫಲಾನುಭವಿಗಳಿಗೆ ಖಾಯಂ ನಿವೇಶನ ಹಕ್ಕುಪತ್ರ ವಿತರಣೆ – Vishwanews24

ಕಾಪು: 34 ಫಲಾನುಭವಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ

ಕಾಪು : ಕಾಪು ವಿಧಾನಸಭಾ ಕ್ಷೇತ್ರದ ಉಡುಪಿ ತಾಲೂಕು ವ್ಯಾಪ್ತಿಯ ಫಲಾನುಭವಿಗಳಿಗೆ 94/C ಹಾಗೂ 94/CC ಅಡಿಯಲ್ಲಿ ಖಾಯಂ ನಿವೇಶನ ಹಕ್ಕುಪತ್ರವನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ಹಿರಿಯಡಕ ಗ್ರಾಮ ಪಂಚಾಯತ್ ನಲ್ಲಿ ವಿತರಿಸಿದರು.

ಸುಮಾರು 20 ಕ್ಕೂ ಅಧಿಕ ವರ್ಷಗಳಿಂದ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ 20 ಫಲಾನುಭವಿಗಳು,ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ11 ಫಲಾನುಭವಿಗಳು, ಪೆರ್ಡೂರು ಗ್ರಾಮ ಪಂಚಾಯತ್ ವ್ವ್ಯಾಪ್ತಿಯ2 ಫಲಾನುಭವಿಗಳು, 80 ಬಡಗಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ 1 ಫಲಾನುಭವಿಗೆ ಸೇರಿದಂತೆ ಒಟ್ಟು 34 ಫಲಾನುಭವಿಗೆ 94/C ಹಾಗೂ 94/CC ಅಡಿಯಲ್ಲಿ ಖಾಯಂ ನಿವೇಶನ ಹಕ್ಕುಪತ್ರವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಜಯಂತಿ ಶೆಟ್ಟಿ, ಹರೀಶ್ ಸಾಲಿಯಾನ್, ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಪುರಂದರ ಕೋಟ್ಯಾನ್, ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷ ಚೇತನಾ ಶೆಟ್ಟಿ, ಉಪಾಧ್ಯಕ್ಷ ದೇವು ಪೂಜಾರಿ, 80 ಬಡಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಕೋಟ್ಯಾನ್ ಹಾಗೂ ಗುರುರಾಜ್, ಹಾಗೂ ಕಂದಾಯ ನಿರೀಕ್ಷರು, ಗ್ರಾಮ ಆಡಳಿತಾಧಿಕಾರಿಗಳು, ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Vishwa News 24

Recent Posts

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

34 seconds ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

34 minutes ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

50 minutes ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

57 minutes ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

1 hour ago

ಉಡುಪಿ ನಗರಸಭೆ ವ್ಯಾಪ್ತಿಯ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ಅನುದಾನ ಮಂಜೂರು ಮಾಡುವಂತೆ  ಶಾಸಕ ಯಶ್ ಪಾಲ್ ಮನವಿ – vishwanews24

ಉಡುಪಿ ನಗರಸಭೆ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ…

3 hours ago