Featured

ಕಾಮನ್ವೆಲ್ತ್ ಗೇಮ್ಸ್ ಗೆ ಅದ್ಧೂರಿ ತೆರೆ :  61 ಪದಕಗಳೊಂದಿಗೆ 4ನೇ ಸ್ಥಾನ ಪಡೆದ ಭಾರತ – Vishwanews24

ಕಾಮನ್ವೆಲ್ತ್ ಗೇಮ್ಸ್ 2022ಕ್ಕೆ ಅದ್ಧೂರಿ ತೆರೆ :  61 ಪದಕಗಳೊಂದಿಗೆ 4ನೇ ಸ್ಥಾನ ಪಡೆದ  ಭಾರತ

ಬರ್ಮಿಂಗ್ ಹ್ಯಾಮ್:ಇಂಗ್ಲೆಂಡ್ ನ ಬರ್ಮಿಂಗ್ ಹ್ಯಾಮ್ ನಲ್ಲಿ 12 ದಿನಗಳ ಕಾಲ ನಡೆದ 22ನೇ ಕಾಮನ್ ವೆಲ್ತ್ ಕ್ರೀಡಾಕೂಟಕ್ಕೆ ವಿದ್ಯುಕ್ತವಾಗಿ ಅದ್ಭುತ ಸಮಾರಂಭದೊಂದಿಗೆ ವರ್ಣ ರಂಜಿತ ತೆರೆ ಬಿದ್ದಿತು.

ಭಾರತದ ಸ್ಪರ್ಧಿಗಳು ಅತ್ಯದ್ಭುತ ಪ್ರದರ್ಶನ ತೋರಿ ಕ್ರೀಡಾಕೂಟದಲ್ಲಿ 22 ಚಿನ್ನ, 16 ಬೆಳ್ಳಿ ಮತ್ತು 23 ಕಂಚು ಸೇರಿದಂತೆ ಒಟ್ಟಾರೆ 61 ಪದಕಗಳೊಂದಿಗೆ ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಗಳಿಸಿ ತನ್ನ ಅಭಿಯಾನವನ್ನು ಕೊನೆಗೊಳಿಸಿತು. ಭಾರತದಿಂದ 215 ಕ್ರೀಡಾಪಟುಗಳು ಭಾಗವಹಿಸಿದ್ದರು.

ಈ ಬಾರಿಯ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ 4,500ಕ್ಕೂ ಹೆಚ್ಚು ಅಥ್ಲೆಟ್ ಗಳು 72 ದೇಶಗಳಿಂದ ಭಾಗವಹಿಸಿದ್ದವು. ಸಮಾರೋಪ ಸಮಾರಂಭದಲ್ಲಿ ಟಿಟಿಪಟು ಅಚಂತ ಶರತ್ ಕಮಲ್ ಮತ್ತು ಬಾಕ್ಸರ್ ನಿಖತ್ ಜರೀನ್ ಭಾರತದ ತ್ರಿವರ್ಣ ದ್ವಜ ಹಿಡಿದು ಸಾಗಿದರು.ಶರತ್ ನಾಲ್ಕು ಪದಕ ಗೆದ್ದು ಸಾಧನೆ ಮಾಡಿದರೆ, ನಿಝತ್ ೫೦ ಜೆಕಿ ಫ್ಲೈವೇಟ್ ಸ್ಪರ್ಧೆಯಲ್ಲಿ ಬಂಗಾರದ ಪದಕ ಗೆದ್ದಿದ್ದಾರೆ. 2026ರ ಕಾಮನ್ವೆಲ್ತ್ ಗೇಮ್ಸ್ ಆಸ್ಟ್ರೇಲಿಯಾದ ವಿಕ್ಟೋರಿಯಾದಲ್ಲಿ ನಡೆಯಲಿದೆ.

3 ದಿನದೊಳಗೆ ಬಾಂಬ್ ಸ್ಫೋಟಿಸಿ ಹತ್ಯೆ .. ಸಿಎಂ ಯೋಗಿಗೆ ಮತ್ತೊಮ್ಮೆ ಕೊಲೆ ಬೆದರಿಕೆ ಸಂದೇಶ – Vishwanews24

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

3 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

4 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

4 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

4 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

4 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

24 hours ago