Featured

ಕಾಮನ್‌ವೆಲ್ತ್ ಗೇಮ್ಸ್ – ಪವರ್‌ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಚಿನ್ನ ಗೆದ್ದ ಮೊದಲ ಭಾರತೀಯ ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾದ ಸುಧೀರ್ ; ಅಭಿನಂದಿಸಿದ ಪ್ರಧಾನಿ ಮೋದಿ – Vishwanews24

ಕಾಮನ್‌ವೆಲ್ತ್ ಗೇಮ್ಸ್ – ಪವರ್‌ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಚಿನ್ನ ಗೆದ್ದ ಮೊದಲ ಭಾರತೀಯ ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾದ ಸುಧೀರ್

ನವದೆಹಲಿ : ಕಾಮನ್‌ವೆಲ್ತ್ ಗೇಮ್ಸ್​ನ ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಚಿನ್ನ ಗೆದ್ದ ಸುಧೀರ್ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶ್ಲಾಘಿಸಿದ್ದಾರೆ.

ಈ ಕುರಿತಂತೆ ಟ್ವೀಟ್​ ಮಾಡಿರುವ ಪ್ರಧಾನಿ ಮೋದಿಯವರು, ಸುಧೀರ್ ಅವರಿಂದ ಕಾಮನ್​ವೆಲ್ತ್​ ಗೇಮ್ಸ್​​​ನ ಪ್ಯಾರಾ-ಸ್ಪೋರ್ಟ್ಸ್ ಪದಕಗಳ ಎಣಿಕೆಗೆ ಉತ್ತಮ ಆರಂಭವಾಗಿದೆ. ಪಂದ್ಯದಲ್ಲಿ ಚಿನ್ನ ಗೆಲ್ಲುವ ಮೂಲಕ ತಮ್ಮ ಸಪರ್ಪಣೆಯನ್ನು ತೋರಿಸಿದ್ದಾರೆ.ಅವರು ನಿರಂತರವಾಗಿ ಮೈದಾನದಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಮುಂಬರುವ ಎಲ್ಲಾ ಪ್ರಯತ್ನಗಳಿಗಾಗಿ ಅವರಿಗೆ ಅಭಿನಂದನೆಗಳು ಮತ್ತು ಶುಭಾಶಯಗಳು ಎಂದು ಬರೆದಿದ್ದಾರೆ.

ಗುರುವಾರ, ಸುಧೀರ್ ಅವರು 134.5 ಅಂಕಗಳನ್ನು ಗಳಿಸುವ ಮೂಲಕ ಅಗ್ರಸ್ಥಾನ ಪಡೆದರು. ಈ ಮೂಲಕ ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ದಾಖಲೆ ಬರೆದಿದ್ದಾರೆ. ಇಕೆಚುಕ್ವು ಕ್ರಿಶ್ಚಿಯನ್ ಒಬಿಚುಕ್ವು ಒಟ್ಟು 133.6 ಅಂಕಗಳೊಂದಿಗೆ ಬೆಳ್ಳಿ ಪದಕ ಗೆದ್ದರು. ಮಿಕ್ಕಿ ಯೂಲ್ ಒಟ್ಟು 130.9 ಅಂಕಗಳೊಂದಿಗೆ ಕಂಚಿನೊಂದಿಗೆ ಪಂದ್ಯವನ್ನು ಮುಗಿಸಿದರು.

2013 ರಲ್ಲಿ, ಸುಧೀರ್ ಸೋನಿಪತ್‌ನಲ್ಲಿ ಪವರ್‌ಲಿಫ್ಟಿಂಗ್‌ ಪ್ರಾರಂಭಿಸಿದರು. ಅಂದಿನಿಂದ ಮುನ್ನೆಡೆಯುತ್ತಿದ್ದಾರೆ. ಈ ವರ್ಷದ ಆರಂಭದಲ್ಲಿ, ಜೂನ್‌ನಲ್ಲಿ, ಅವರು ದಕ್ಷಿಣ ಕೊರಿಯಾದಲ್ಲಿ ನಡೆದ ವಿಶ್ವ ಪ್ಯಾರಾ ಪವರ್‌ಲಿಫ್ಟಿಂಗ್ ಏಷ್ಯಾ-ಓಷಿಯಾನಿಯಾ ಓಪನ್ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ 88 ಕೆಜಿ ವರೆಗೆ ಕಂಚಿನ ಪದಕವನ್ನು ಗೆದ್ದಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago