ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್‌ನಲ್ಲಿ ಈಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಜಯಿಸಿದ ಗುರುರಾಜ ಪೂಜಾರಿ ಅವರನ್ನು ಗುರುವಾರ ಬಜ್ಪೆ ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ ನೀಡುವ ಮೂಲಕ ಬರಮಾಡಿಕೊಳ್ಳಲಾಯಿತು.
ಮಂಗಳೂರು: ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್‌ನಲ್ಲಿ ಈಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಜಯಿಸಿದ ಗುರುರಾಜ ಪೂಜಾರಿ ಅವರನ್ನು ಗುರುವಾರ ಬಜ್ಪೆ ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ ನೀಡುವ ಮೂಲಕ ಬರಮಾಡಿಕೊಳ್ಳಲಾಯಿತು.
ತರಬೇತುದಾರ ರಾಜೇಂದ್ರ, ಎಸ್‌ಡಿಎಂ ಕಾಲೇಜಿನ ಸಿಬ್ಬಂದಿ ಹಾಗೂ ಸಹಾಯಕ ದೈಹಿಕ ನಿರ್ದೇಶಕ ಹರಿದಾಸ್ ಕೂಳೂರು, ಉಡುಪಿಯ ಕ್ರೀಡಾ ಇಲಾಖೆಯ ಅಧಿಕಾರಿಗಳು ಮತ್ತು ಅಭಿಮಾನಿಗಳು ಇದ್ದರು.
ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸನ್ಮಾನ ಕಾರ್ಯಕ್ರಮ ಇದ್ದು, ಸಂಜೆ ಜಡ್ಡು ಗ್ರಾಮದಲ್ಲಿ ಮೆರವಣಿಗೆ ಆಯೋಜಿಸಲಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…