Featured

ಕಾಮಿಡಿ ಸ್ಟಾರ್‌ ಮಡೆನೂರು ಮನು ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು ..! vishwanews24

ಕಾಮಿಡಿ ಸ್ಟಾರ್‌ ಮಡೆನೂರು ಮನು ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು ..!

ಕಾಮಿಡಿ ಕಿಲಾಡಿ ಸ್ಟಾರ್‌ ಹಾಗೂ ನಟ ಮಡೆನೂರು ಮನು ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.

ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ನಟನ ವಿರುದ್ಧ ಸಹ ಕಲಾವಿದೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.

ಮಡೆನೂರು ಮನು, ಕುಲದಲ್ಲಿ ಕೀಳ್ಯಾವುದೊ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದರು. ನಾಳೆ ಚಿತ್ರ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಈ ಹೊತ್ತಲ್ಲೇ ನಟನ ಮೇಲೆ ಎಫ್‌ಐಆರ್‌ ದಾಖಲಾಗಿದೆ.

ಕಾಮಿಡಿ ಕಿಲಾಡಿಯ ಸಹ ಕಲಾವಿದೆಯಿಂದಲೇ ಅತ್ಯಾಚಾರ ಕೇಸ್ ದಾಖಲಾಗಿದೆ. ಅತ್ಯಾಚಾರ ಪ್ರಕರಣ ದಾಖಲಾಗುತ್ತಿದ್ದಂತೆ ನಟ ತಲೆಮರೆಸಿಕೊಂಡಿದ್ದಾನೆ. ಆರೋಪಿ ನಟ ಮಡೆನೂರು ಮನುಗಾಗಿ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

6 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago