ಕಾಮಿಡಿ ಕಿಲಾಡಿ ಸ್ಟಾರ್ ಹಾಗೂ ನಟ ಮಡೆನೂರು ಮನು ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ನಟನ ವಿರುದ್ಧ ಸಹ ಕಲಾವಿದೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.
ಮಡೆನೂರು ಮನು, ಕುಲದಲ್ಲಿ ಕೀಳ್ಯಾವುದೊ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದರು. ನಾಳೆ ಚಿತ್ರ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಈ ಹೊತ್ತಲ್ಲೇ ನಟನ ಮೇಲೆ ಎಫ್‌ಐಆರ್ ದಾಖಲಾಗಿದೆ.
ಕಾಮಿಡಿ ಕಿಲಾಡಿಯ ಸಹ ಕಲಾವಿದೆಯಿಂದಲೇ ಅತ್ಯಾಚಾರ ಕೇಸ್ ದಾಖಲಾಗಿದೆ. ಅತ್ಯಾಚಾರ ಪ್ರಕರಣ ದಾಖಲಾಗುತ್ತಿದ್ದಂತೆ ನಟ ತಲೆಮರೆಸಿಕೊಂಡಿದ್ದಾನೆ. ಆರೋಪಿ ನಟ ಮಡೆನೂರು ಮನುಗಾಗಿ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…