ಹೈದರಾಬಾದ್: ಹೈದರಾಬಾದ್ 26 ವರ್ಷದ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿಯ ಮೇಲೆ ಅತ್ಯಾಚಾರ ಮಾಡಿ ಬೆಂಕಿ ಹಾಕಿ ಸುಟ್ಟ ನಾಲ್ವರು ಆರೋಪಿಗಳು ಪೊಲೀಸರು ಎನ್‌ಕೌಂಟರ್ ಮಾಡಿದ್ದು ಆರೋಪಿಗಳು ಸಾವನ್ನಪ್ಪಿದ್ದಾರೆ. ಈ ಎನ್‌ಕೌಂಟರ್ ನ ಹಿಂದೆ ಇರುವ ವ್ಯಕ್ತಿ ಕನ್ನಡಿಗರಾದ ಹೈಬರಾಬಾದ್ ಪೊಲೀಸ್ ಆಯುಕ್ತ ವಿಶ್ವನಾಥ್ ಸಜ್ಜನರ್.
ವಿಶ್ವನಾಥ್ ಸಜ್ಜನರ್ ಮೂಲತಃ ಕರ್ನಾಟಕದ ಹುಬ್ಬಳ್ಳಿ ಮೂಲದವರು.
ತೆಲಂಗಾಣದ ವಾರಂಗಲ್‌ನಲ್ಲಿ ವಿವಾಹಿತ ಮಹಿಳೆಯ ಮೇಲೆ ಆಟೋ ಚಾಲಕ ಆಸಿಡ್ ದಾಳಿ ನಡೆಸಿದ ಪ್ರಕರಣದಲ್ಲಿ ಆರೋಪಿಯ ಎನ್‌ಕೌಂಟರ್ ಮಾಡಿದ್ದರು.
ಈ ಅತ್ಯಾಚಾರ ಬೆನ್ನಲ್ಲೇ ಆರೋಪಿಗಳನ್ನು ಬಂಧನ ಮಾಡಿ ಕೋರ್ಟ್‌ಗೆ ಕರೆದೊಯ್ಯುವ ಸಂದರ್ಭದಲ್ಲಿ ಜನರು ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದರು. ಆರೋಪಿಗಳನ್ನು ತಕ್ಷಣ ಗಲ್ಲಿಗೇರಿಸಿ ಇಲ್ಲವಾದರೆ ನಮ್ಮ ಕೈಗೆ ಒಪ್ಪಿಸಿ ಎಂದು ಘೋಷಣೆಗಳನ್ನು ಕೂಗುತ್ತಿದ್ದರು. ಈಗ ಆರೋಪಿಗಳ ಎನ್‌ಕೌಂಟರ್ ನಡೆದ ಹಿನ್ನಲೆಯಲ್ಲಿ ಎನ್‌ಕೌಂಟರ್ ನಡೆಸಿದ ತಂಡದ ನೇತೃತ್ವ ವಹಿಸಿದ ವಿಶ್ವನಾಥ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಹಲವು ಜನರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…