Featured

ಕಾಮುಕ ಢೋಂಗಿಗಳು ಯಾವ ಧರ್ಮಕ್ಕೂ ಸೇರಿದವರಲ್ಲ : ಸೂಲಿಬೆಲೆ ವಿರುದ್ಧ ಪ್ರಕಾಶ್‌ ರಾಜ್‌ ಆಕ್ರೋಶ – vishwanews24

ಅನ್ಯಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ ಎಂದಿದ್ದ ಚಕ್ರವರ್ತಿ ಸೂಲಿಬೆಲೆ

ಕಾಮುಕ ಢೋಂಗಿಗಳು ಯಾವ ಧರ್ಮಕ್ಕೂ ಸೇರಿದವರಲ್ಲ : ಸೂಲಿಬೆಲೆ ವಿರುದ್ಧ ಪ್ರಕಾಶ್‌ ರಾಜ್‌ ಆಕ್ರೋಶ

ಬೆಂಗಳೂರು: ಹಿಂದೂಪರ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಹಾಗೂ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಆಕ್ರೋಶ ಹೊರ ಹಾಕಿದ್ದು. ಕಟುವಾದ ಶಬ್ದಗಳನ್ನು ಬಳಸಿ ಬೈದಿದ್ದಾರೆ. ಇದೀಗ ಪ್ರಕಾಶ್‌ ರಾಜ್‌ ಅವರು ಚಕ್ರವರ್ತಿ ಸೂಲಿಬೆಲೆಗೆ ಕಾಮುಕ ಢೋಂಗಿ ಎಂದಿದ್ದಾರೆ.

ನಟ ಪ್ರಕಾಶ್‌ ರಾಜ್‌ ಅವರು ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಮದುವೆಯಾಗಲು ಹುಡುಗಿ ಸಿಗದೆ ಇರುವ ಹಿಂದೂ ಯುವಕರು ಅನ್ಯಧರ್ಮೀಯ ಹುಡುಗಿಯರನ್ನು ಪ್ರೀತಿಸಿ ಮದುವೆಯಾಗಿ ಅಂತ ಚಕ್ರವರ್ತಿ ಸೂಲಿಬೆಲೆ ಅವರು ಹೇಳಿದ್ದಾರೆ.

ಚಕ್ರವರ್ತಿ ವಿಡಿಯೋವನ್ನು ಹಂಚಿಕೊಂಡಿರುವ ಪ್ರಕಾಶ್‌ ರಾಜ್‌ ಅವರು, ಈ ತನಾತನಿಯ ಆಯುಧವೆಲ್ಲ ಸೊಂಟದ ಕೆಳಗೇ.. ಛಿ.. ಛೀ .. ಇಂಥಾ ವಿಕೃತ .. ಕಾಮುಕ ಢೋಂಗಿಗಳು ಯಾವ ಧರ್ಮಕ್ಕೂ ಸೇರಿದವರಲ್ಲ .. ಎಚ್ಚರದಿಂದಿರಿ #justasking ಎಂದಿದ್ದಾರೆ.

ಇನ್ನು ಇದೇ ಸಂದರ್ಭದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರು ಮಾಡಿರುವ ಭಾಷಣದ ವಿಡಿಯೋ ವೈರಲ್ ಆಗಿದೆ. ಅನ್ಯ ಧರ್ಮೀಯ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ ಎಂದಿರುವ ಸೂಲಿಬೆಲೆ ಅವರು, ಎಷ್ಟು ದಿನ ನಮ್ಮ ಹುಡುಗಿಯರನ್ನೇ ನೋಡ್ತೀಯಪ್ಪ. ಬೇರೆ ಧರ್ಮದ ಹುಡುಗಿಯರನ್ನೂ ನೋಡಿ ಅಂತ ಹೇಳಬೇಕು ಎಂದಿದ್ದರು. ಇದೀಗ ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದ್ದು ಪ್ರಕಾಶ್‌ ರಾಜ್‌ ರಿಯಾಕ್ಟ್‌ ಮಾಡಿದ್ದಾರೆ.

Vishwa News 24

Recent Posts

ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ: ಕೇಂದ್ರ ಸರ್ಕಾರ ಆದೇಶ – vishwanews24

ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ: ಕೇಂದ್ರ ಸರ್ಕಾರ ಆದೇಶ ಬೆಂಗಳೂರು: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ…

15 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಸೆ.28 ರಂದು ಪ್ರದೋಷ್ ಮಾಫಿ ಸಾಕ್ಷಿ ದಾಖಲಿಸಲು ಕೋರ್ಟ್‌ ಆದೇಶ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಸೆ.28 ರಂದು ಪ್ರದೋಷ್ ಮಾಫಿ ಸಾಕ್ಷಿ ದಾಖಲಿಸಲು ಕೋರ್ಟ್‌ ಆದೇಶ ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ…

15 hours ago

ಬರ ಪರಿಸ್ಥಿತಿ : ಕರ್ನಾಟಕಕ್ಕೆ ನೆರವು ನೀಡುವುದು ಪ್ರಧಾನಮಂತ್ರಿಗಳ ಕರ್ತವ್ಯ : ಸಿಎಂ – vishwanews24

ಬರ ಪರಿಸ್ಥಿತಿ : ಕರ್ನಾಟಕಕ್ಕೆ ನೆರವು ನೀಡುವುದು ಪ್ರಧಾನಮಂತ್ರಿಗಳ ಕರ್ತವ್ಯ : ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು : “ಕರ್ನಾಟಕದಲ್ಲಿ 200ಕ್ಕೂ…

16 hours ago

ವಾಕ್ ವಿತ್ ಕಮಿಷನರ್: ಮಂಗಳೂರಿನ ಹಂಪನಕಟ್ಟೆಯಲ್ಲಿ ಹೋಟೆಲ್ ಪರಿಶೀಲನೆ – vishwanews24

ವಾಕ್ ವಿತ್ ಕಮಿಷನರ್: ಮಂಗಳೂರಿನ ಹಂಪನಕಟ್ಟೆಯಲ್ಲಿ ಹೋಟೆಲ್ ಪರಿಶೀಲನೆ.. ಟ್ರೇಡ್ ಲೈಸೆನ್ಸ್ ಹಾಗೂ ಸ್ವಚ್ಛತೆ ಬಗ್ಗೆ ಅಧಿಕಾರಿಗಳಿಗೆ ಸೂಚನೆ ಫುಟ್‌ಪಾತ್ ಒತ್ತುವರಿ…

16 hours ago

ಮಂಗಳೂರು : ಎಂಡಿಎಂಎ ಮಾರಾಟಕ್ಕೆ ಯತ್ನ ; ಆರೋಪಿ ಬಂಧನ – vishwanews24

ಮಂಗಳೂರು : ಎಂಡಿಎಂಎ ಮಾರಾಟಕ್ಕೆ ಯತ್ನ ; 23.20 ಗ್ರಾಂ ಮಾದಕ ವಸ್ತು ವಶ, ಆರೋಪಿ ಬಂಧನ ಮಂಗಳೂರು: ಮಂಗಳೂರು…

16 hours ago

ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ  – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದ ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ ಉಡುಪಿ: ಟೀಂ ಇಂಡಿಯಾದ…

16 hours ago