ಕಾರಣಿಕ ಇತಿಹಾಸ ಪ್ರಸಿದ್ಧ ಮೂಳೂರು ಶ್ರೀ ಸರ್ವೇಶ್ವರ ಬಬ್ಬರ್ಯ ಕೊಡಮನಿತ್ತಾಯ ದೈವಸ್ಥಾನದಲ್ಲಿ ಹರಕೆಯ ತುಡರ ಬಲಿ

ಕಾರಣಿಕ ಇತಿಹಾಸ ಪ್ರಸಿದ್ಧ ಮೂಳೂರು ಶ್ರೀ ಸರ್ವೇಶ್ವರ ಬಬ್ಬರ್ಯ ಕೊಡಮನಿತ್ತಾಯ ದೈವಸ್ಥಾನದಲ್ಲಿ ಸರ್ವೇಶ್ವರ ಫ್ರೆಂಡ್ಸ್ ಮೂಳೂರು ಇವರ ವತಿಯಿಂದ ಹರಕೆಯ ತುಡರ ಬಲಿ ಸೇವೆಯು ವಿಜೃಂಭನೆಯಿಂದ ನಡೆಯಿತು. ಪೂರ್ವಹ್ನ ಐಯಂಗಳ ಕಟ್ಟೆಯಲ್ಲಿ ವನದುರ್ಗಾ ಪೂಜೆ ಹಾಗೂ ನಾಗದೇವರಿಗೆ ತನುತಂಬಿಲ ಸೇವೆಯೊಂದಿಗೆ ಮೊದಲ್ಗೊಂಡ ಪೂಜಾ ಕಾರ್ಯಕ್ರಮ ಮಧ್ಯಾಹ್ನ ಅನ್ನಸಂತರ್ಪಣೆ ನಡೆದು . ತದನಂತರ ಮೂಳೂರು ಬಿಲ್ಲವ ಸಂಘದಿಂದ ಆಕರ್ಷಕ ಹೂಹಿಂಗಾರದ ಮೆರವಣಿಗೆ ನಡೆಯಿತು. ರಾತ್ರಿ ಕೊಡಮಣಿತ್ತಾಯನ ತುಡರ ಬಲಿ ಸೇವೆ ಮತ್ತು ದರ್ಶನ ಸೇವೆಯೊಂದಿಗೆ ಸಮಾಪನೆಗೊಂಡಿತು. ಕಾರ್ಯಕ್ರಮದಲ್ಲಿ ಊರು ಪರ ಊರಿನ ಭಕ್ತರು ಭಾಗವಹಿಸಿದ್ದರು.

Vishwa News 24

Recent Posts

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

30 minutes ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

47 minutes ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

54 minutes ago

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

1 hour ago

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

1 hour ago

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ – vishwanews24

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…

2 hours ago