ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಕಾರವಾರ ಮೂಲದ ಪರ್ಷಿಯನ್ ಮಾದರಿಯ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆಯಾಗಿದೆ.
ಗೋವಾದ ಬೇತುಲ್ ಸಮುದ್ರ ಪ್ರದೇಶದಲ್ಲಿ ಬೋಟ್ ಮುಳುಗಡೆಯಾಗಿದೆ. ಸದ್ಯ ಬೋಟ್‌ನಲ್ಲಿದ್ದ 22 ಮೀನುಗಾರರನ್ನು ರಕ್ಷಿಸಲಾಗಿದೆ. ಅಕ್ಕ ಪಕ್ಕ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.
ಇದನ್ನೂ ಓದಿ:
ಮುದಗಾದ ದಿನೇಶ್ ಕಾಂಚನ್ ಎಂಬವರ ಮಾಲೀಕತ್ವದ ‘ಶ್ರೀ ಅಮ್ಮ’ ಹೆಸರಿನ ಪರ್ಷಿಯನ್ ಬೋಟ್ ಕಾರವಾರದ ಮುದಗಾ ಬಂದರಿನಿಂದ ಒಂದು ವಾರದ ಹಿಂದೆ ಆಳಸಮುದ್ರ ಮೀನುಗಾರಿಕೆಗೆ ತೆರಳಿತ್ತು. ಬೋಟ್ ಮುಳುಗಡೆ ಪರಿಣಾಮ ಬೋಟ್ ಹಾಗೂ ಬಲೆ ಸೇರಿ ಕೋಟ್ಯಂತರ ರೂ. ನಷ್ಟ ಸಂಭವಿಸಿದೆ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…