Featured

ಕಾರವಾರ: ಮೀನು ತುಂಬಿದ ವಾಹನ ಹರಿದು ಕಾರ್ಮಿಕ ಸಾವು – vishwanews24

ಕಾರವಾರ: ಮೀನು ತುಂಬಿದ ವಾಹನ ಹರಿದು ಕಾರ್ಮಿಕ ಸಾವು

ಕಾರವಾರ: ಮೀನು ತುಂಬಿಕೊಂಡಿದ್ದ ಬುಲೆರೋ ವಾಹನ ಕಾರ್ಮಿಕನ ಮೇಲೆ ಹಾದು ಹೋಗಿ ಸ್ಥಳದಲ್ಲೇ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ  ಜಿಲ್ಲೆಯ ಕಾರವಾರದ ಬೈತಕೋಲ್‌ನಲ್ಲಿ  ನಡೆದಿದೆ.

ಮೃತ ಕಾರ್ಮಿಕನನ್ನು ಹಾವೇರಿ  ಮೂಲದ ಹನುಮಂತ್ ವಡ್ಡರ್ (27) ಎಂದು ಗುರುತಿಸಲಾಗಿದ್ದು, ಮುಂದಿನ ತಿಂಗಳು ಕಾರ್ಮಿಕನ ಮದುವೆ ಕೂಡ ನಿಶ್ಚಯವಾಗಿತ್ತು. ಕಾರವಾರದ ಬೈತಕೋಲ್‌ನಲ್ಲಿ ಮೀನುಗಾರಿಕಾ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಬುಧವಾರ ಕೊಪ್ಪಳದ ಐದು ಜನ ಸ್ನೇಹಿತರೊಂದಿಗೆ ಕೆಲಸ ಮುಗಿಸಿ ಬಂದರಿನಲ್ಲಿ ಮಲಗಿದ್ದ.

ಗುರುವಾರ ಮುಂಜಾನೆ ಮೀನು ತುಂಬಿಕೊಂಡಿದ್ದ ಬುಲೆರೋ ವಾಹನ ಹೊರಡುವ ಸಮಯದಲ್ಲಿ ಚಾಲಕ ಈ ಕಾರ್ಮಿಕನನ್ನು ಮಲಗಿರುವುದನ್ನು ನೋಡದೇ ವಾಹನ ಚಲಾಯಿಸಿದ್ದು, ಈತನ ತಲೆಯ ಮೇಲೆ ಹರಿದು ಸ್ಥಳದಲ್ಲೇ ಮೃತಟ್ಟಿದ್ದಾನೆ.

ಸದ್ಯ ಕಾರವಾರ ನಗರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಓರ್ವನ ಮೃತದೇಹ ಪತ್ತೆ -vishwanews24

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…

3 hours ago

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

9 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

9 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

10 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

12 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

12 hours ago